ಬೆಂಗಳೂರಿನಿಂದ ಚಿತ್ರದುರ್ಗಕ್ಕೆ ಕಡಿಮೆಯಾಗಲಿದೆ 110 ಕಿ.ಮೀ. ಅಂತರ !ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗ 2027ರ ಮಾರ್ಚ್ ವೇಳೆಗೆ ಪೂರ್ಣಗೊಳ್ಳಲಿದೆ. ಬೆಂಗಳೂರಿನಿಂದ ದಾವಣಗೆರೆ, ಹುಬ್ಬಳ್ಳಿ, ಬೆಳಗಾವಿ, ಗದಗ ಮತ್ತು ವಿಜಯಪುರ ನಡುವಿನ ಅಂತರ ಕಡಿಮೆಯಾಗಲಿದ್ದು, ಪ್ರಯಾಣ ಸಮಯ ಉಳಿತಾಯವಾಗಲಿದೆ. ಈ ಮಾರ್ಗದಿಂದ ಹಲವು ಪ್ರಯೋಜನಗಳನ್ನು ಪಡೆಯಬಹುದು.