KAS Recruitment: ಕೆಎಎಸ್ ನೇಮಕಾತಿ: ಕೆಎಟಿ ತೀರ್ಪು, ಅಭ್ಯರ್ಥಿಗಳ ಭವಿಷ್ಯ ಅತಂತ್ರಕೆಎಎಸ್ ನೇಮಕಾತಿ ಪ್ರಕ್ರಿಯೆಯಲ್ಲಿ ಮೀಸಲಾತಿ ವಿವಾದದಿಂದಾಗಿ ಕೆಎಟಿ ನೇಮಕಾತಿ ಅಧಿಸೂಚನೆಯನ್ನು ಅಮಾನ್ಯಗೊಳಿಸಿದೆ. ಇದರಿಂದ ಮುಖ್ಯ ಪರೀಕ್ಷೆಯ ಮೌಲ್ಯಮಾಪನ ಸ್ಥಗಿತಗೊಂಡಿದ್ದು, ಅಭ್ಯರ್ಥಿಗಳ ಭವಿಷ್ಯ ಅತಂತ್ರವಾಗಿದೆ. ರಾಜ್ಯ ಸರ್ಕಾರ ಹೈಕೋರ್ಟ್ ಮೆಟ್ಟಿಲೇರಿದ್ದು, ಮುಂದಿನ ಬೆಳವಣಿಗೆಗಳಿಗೆ ಕಾಯಬೇಕಿದೆ.