ಜನವರಿ 29ರ ಬೆಳಗ್ಗೆ 5 ಗಂಟೆಯಿಂದ ಎಂದಿನಂತೆ ಸಂಚಾರ ಶುರುವಾಗಲಿದೆ. ಮೂರು ದಿನ ಮೆಟ್ರೋ ರೈಲು ಸೇವೆ ಸ್ಥಗಿಗೊಳ್ಳಲಿರುವುದರಿಂದ ಪೀಣ್ಯ ಸುತ್ತ ಮುತ್ತ ಸಂಚಾರ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇದೆ.
ಬೆಂಗಳೂರು(ಜ.27): ಇಂದಿನಿಂದ(ಶನಿವಾರ) ಪೀಣ್ಯದಿಂದ ನಾಗಸಂದ್ರ ವರೆಗಿನ ಮೂರು ದಿನ ನಮ್ಮ ಮೆಟ್ರೋ ಸೇವೆ ಸ್ಥಗಿತಗೊಳ್ಳಲಿದೆ. ಹೌದು, ನಾಗಸಂದ್ರದಿಂದ ಮಾದಾವರವರೆಗಿನ ವಿಸ್ತರಿತ ಮಾರ್ಗದಲ್ಲಿ ಕಾಮಾಗಾರಿ ಇರುವ ಹಿನ್ನಲೆಯಲ್ಲಿ ಮೂರು ದಿನ ನಮ್ಮ ಮೆಟ್ರೋ ಸೇವೆ ಸ್ಥಗಿತಗೊಳ್ಳಲಿದೆ.
ಇಂದಿನಿಂದ ಮೂರು ದಿನ ನಮ್ಮ ಮೆಟ್ರೋ ಸೇವೆ ತಾತ್ಕಲಿಕ ಸ್ಥಗಿತಗೊಳ್ಳಲಿದೆ. ಮೆಟ್ರೋ ಸೇವೆ ತಾತ್ಕಾಲಿಕ ಸ್ಥಗಿತದ ಬಗ್ಗೆ BMRCL ಮಾಹಿತಿ ನೀಡಿದೆ.
ಬೆಂಗಳೂರು: ಫೆಬ್ರುವರಿ ವೇಳೆಗೆ ಚಾಲಕ ರಹಿತಮೆಟ್ರೋ ರೈಲು ಆಗಮನ ನಿರೀಕ್ಷೆ
ಜನವರಿ 29ರ ಬೆಳಗ್ಗೆ 5 ಗಂಟೆಯಿಂದ ಎಂದಿನಂತೆ ಸಂಚಾರ ಶುರುವಾಗಲಿದೆ. ಮೂರು ದಿನ ಮೆಟ್ರೋ ರೈಲು ಸೇವೆ ಸ್ಥಗಿಗೊಳ್ಳಲಿರುವುದರಿಂದ ಪೀಣ್ಯ ಸುತ್ತ ಮುತ್ತ ಸಂಚಾರ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇದೆ.