7 ಗಂಟೆ 8 ನಿಮಿಷ ಹಾಗೂ 7 ಗಂಟೆ 15 ನಿಮಿಷಕ್ಕೆ ಎರಡು ಬಾರಿ ಭೂಕಂಪವಾಗಿದೆ. ಕಳೆದ ಹಲವು ದಿನಗಳಿಂದ ಜನರಿಗೆ ಭೂಮಿ ಕಂಪಸಿದ ಅನುಭವವಾಗಿದೆ. ಸರಣಿ ಭೂ ಕಂಪನದ ಅನುಭವ ಜನರಲ್ಲಿ ಆತಂಕ ಮೂಡಿಸಿದೆ. 

ವಿಜಯಪುರ(ಜು.21): ವಿಜಯಪುರ ನಗರದಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ಹೌದು, ಎರಡು ಭಾರಿ ಭೂಕಂಪನದ ಅನುಭವವಾಗಿದೆ ಎಂದು ತಿಳಿದು ಬಂದಿದೆ. ವಿಜಯಪುರ ನಗರದಲ್ಲಿನ ಭಯಾನಕ ಸದ್ದಿನ ಜೊತೆಗೆ ಭೂಮಿ ಕಂಪಿಸಿದೆ. 10 ನಿಮಿಷದಲ್ಲಿ ಎರಡು ಭಾರಿ ಭೂಮಿ ಕಂಪಿಸಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

7 ಗಂಟೆ 8 ನಿಮಿಷ ಹಾಗೂ 7 ಗಂಟೆ 15 ನಿಮಿಷಕ್ಕೆ ಎರಡು ಬಾರಿ ಭೂಕಂಪವಾಗಿದೆ. ಕಳೆದ ಹಲವು ದಿನಗಳಿಂದ ಜನರಿಗೆ ಭೂಮಿ ಕಂಪಸಿದ ಅನುಭವವಾಗಿದೆ. ಸರಣಿ ಭೂ ಕಂಪನದ ಅನುಭವ ಜನರಲ್ಲಿ ಆತಂಕ ಮೂಡಿಸಿದೆ. 

BREAKING: ವಿಜಯಪುರದಲ್ಲಿ ಮತ್ತೆ ಕಂಪಿಸಿದ ಭೂಮಿ; ಮನೆಗಳಿಂದ ಭಯಭೀತರಾಗಿ ಹೊರಗೆ ಓಡಿಬಂದ ಜನ!

ರಹೀಂ ನಗರ, ಮದೀನಾ ನಗರ, ಇಟಗಿ ಪೆಟ್ರೋಲ್, ಶಾಂತಿ ನಗರ, ಅಲ್ ಅಮೀನ್, ರೇಡಿಯೋ ಕೇಂದ್ರ ಸೇರಿ ನಗರ ಬಹುತೇಕ ಕಡೆ ಭೂಮಿ ಕಂಪಿಸಿದ ಅನುಭವವಾಗಿದೆ.