ಕೆ.ಸಿ. ವ್ಯಾಲಿಯಲ್ಲಿ ಕಲುಷಿತ ನೀರು; ಕೆರೆಗಳಿಗೆ ಕಲ್ಮಷ ನೀರು!
18, Jul 2018, 12:45 PM IST
ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷೆ ಯೋಜನೆ ಕೆ.ಸಿ. ವ್ಯಾಲಿ ಯೋಜನೆ ಬಗ್ಗೆ ಬಹಳ ಹಿಂದಿನಿಂದಲೂ ಅಪಸ್ವರ ಇತ್ತು. ಕಳೆದ ಜೂನ್ನಲ್ಲಿ ಈ ಯೋಜನೆ ಪ್ರಾಯೋಗಿಕವಾಗಿ ಕಾರ್ಯಾಚರಣೆ ಆರಂಭಿಸಿದ್ದು, ಕೆರೆಗಳಿಗೆ ಕಲುಷಿತ ನೀರು ಹರಿದು ಬರುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.