Asianet Suvarna News Asianet Suvarna News

ಛೇ..ಇದೆಂಥ ದರ್ಪ: ವಿವಿಗೆ ನುಗ್ಗಿ ಜಾರಕಿಹೊಳಿ ಬೆಂಬಲಿಗರ ದಾಂಧಲೆ

ಮಾಜಿ ಸಚಿವ ಹಾಗೂ ಹಾಲಿ ಶಾಸಕ ಸತೀಶ್ ಜಾರಕಿಹೊಳಿ ಅವರ ಬೆಂಬಲಿಗರು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಹೇಗೆಲ್ಲಾ ದರ್ಪ ಮೆರೆದಿದ್ದಾರೆ ಎನ್ನುವುದನ್ನು ವಿಡಿಯೋದಲ್ಲಿ ನೋದಿ.

ಕಾಂಗ್ರೆಸ್ ಸಂಸದ ಪ್ರಕಾಶ್ ಹುಕ್ಕೇರಿ ಅವರನ್ನು ಕಾರ್ಯಕ್ರಮವೊಂದಕ್ಕೆ ಆಹ್ವಾನಿಸದಕ್ಕೆ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಸತೀಶ್ ಜಾರಕಿಹೊಳಿ ಬೆಂಬಲಿಗರು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ್ದು, ಗ್ಲಾಸ್ ಪುಡಿ ಪುಡಿ ಮಾಡಿರುವುದನ್ನು ವಿಡಿಯೋದಲ್ಲಿ ನೋಡಿ.

Video Top Stories