Asianet Suvarna News Asianet Suvarna News

ಮೈಸೂರಿನ ಕೋವಿಡ್‌ ಮಿತ್ರದ ಬಗ್ಗೆ ಮೋದಿಗೆ ಮಾಹಿತಿ: ರೋಹಿಣಿ

  •  ಕೊರೋನಾ ಸೋಂಕಿನ ಪ್ರಮಾಣ ಕಡಿಮೆ ಮಾಡಲು ಹಮ್ಮಿಕೊಂಡಿರುವ ವಿನೂತನ ಪ್ರಯತ್ನ
  • ಮೈಸೂರು ಜಿಲ್ಲೆಯಲ್ಲಿ ಕೋವಿಡ್‌ ಮಿತ್ರ  ಆರಂಭ
  • ಶೀಘ್ರ ಪ್ರಧಾನಿಗೆ ಮಾಹಿತಿ  - ರೋಹಿಣಿ ಸಿಂಧೂರಿ 
Soon sent information to pm on covid mitra says  mysuru dc rohini snr
Author
Bengaluru, First Published May 19, 2021, 8:25 AM IST

ಮೈಸೂರು (ಮೇ.19): ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವೀಡಿಯೋ ಸಂವಾದದ ವೇಳೆ ಕೊರೋನಾ ಸೋಂಕಿನ ಪ್ರಮಾಣ ಕಡಿಮೆ ಮಾಡಲು ಹಮ್ಮಿಕೊಂಡಿರುವ ವಿನೂತನ ಪ್ರಯತ್ನಗಳ ಬಗ್ಗೆ ತಿಳಿಸುವಂತೆ ಕೇಳಿದ್ದು ಮೈಸೂರು ಜಿಲ್ಲೆಯಲ್ಲಿ ಆರಂಭಿಸಿರುವ ಕೋವಿಡ್‌ ಮಿತ್ರ ಬಗ್ಗೆ ಕೇಂದ್ರಕ್ಕೆ ಮಾಹಿತಿ ಕಳುಹಿಸಿ ಕೊಡಲಾಗುವುದು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದರು. 

ಪ್ರಾಣಿಗಳಿಗೂ ಕೊರೋನಾ ಆತಂಕ: ಸಚಿವ ಸೋಮಶೇಖರ್ ಖುದ್ದು ಮೈಸೂರು ಝೂಗೆ ಭೇಟಿ ..

ಮೈಸೂರು ಜಿಲ್ಲೆಯ ಗ್ರಾಮಾಂತರ ಭಾಗದಲ್ಲಿ ಶೇ.50ರಷ್ಟುಕೋವಿಡ್‌ ಪ್ರಕರಣಗಳು ದಾಖಲಾಗುತ್ತಿದ್ದು, ಚಿಕಿತ್ಸೆಗೆ ನೆರವಾಗಲು 150 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಕೋವಿಡ್‌ ಮಿತ್ರಗಳನ್ನಾಗಿ ಪರಿವರ್ತಿಸಲಾಗಿದೆ ಎಂದರು.

 ಈ ವಿನೂತನ ಪರಿಕಲ್ಪನೆಯನ್ನು ಕೇಂದ್ರಕ್ಕೆ ಕಳುಹಿಸಿಕೊಡಲಾಗುವುದು ಎಂದು ಜಿಲ್ಲಾಧಿಕಾರಿ ರೋಹಿಣಿ ಹೇಳಿದರು.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

Follow Us:
Download App:
  • android
  • ios