ವ್ಹೀಲ್‌ಚೇರ್ ಸಿಗದೇ ಪರದಾಡಿದ ಅಂಗವಿಕಲ; ಮನಕಲಕುವ ದೃಶ್ಯ ಕ್ಯಾಮೆರಾದಲ್ಲಿ ಸೆರೆ
ಸರ್ಕಾರಿ ಆಸ್ಪತ್ರೆಗಳ ದುಸ್ಥಿತಿಯ ಬಗ್ಗೆ ಬರೆದಷ್ಟೂ ಕಡಿಮೆ. ಬಾಗಲಕೋಟೆಯ ಜಿಲ್ಲಾಸ್ಪತ್ರೆಯಲ್ಲಿ ನಾಗರಿಕ ಸಮಾಜ ತಲೆತಗ್ಗಿಸುವ ಘಟನೆ ನಡೆದಿದೆ. ಆಸ್ಪತ್ರೆಗೆ ಬಂದಿದ್ದ ಅಂಗವಿಕಲ ವ್ಯಕ್ತಿಯೊಬ್ಬ ವ್ಹೀಲ್ ಚೇರ್ ಸಿಗದೆ ಪರದಾಡಿದ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.