Asianet Suvarna News Asianet Suvarna News

ಮೈತ್ರಿಗೆ ಸೆಡ್ಡು ಹೊಡೆಯಲು ಬಿಜೆಪಿ ಮಾಸ್ಟರ್ ಪ್ಲಾನ್

ಸೆ.28 ರಂದು ಬಿಬಿಎಂಪಿ ಮೇಯರ್ ಹಾಗೂ ಉಪ ಮೇಯರ್ ಚುನಾವಣೆ ನಡೆಯಲಿದ್ದು ಈಗಾಗಲೇ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಯಲ್ಲಿ  ತಮ್ಮ ಸರ್ಕಾರ ಸ್ಥಾಪಿಸಲು ವಿರೋಧ ಪಕ್ಷ ಬಿಜೆಪಿ ಮಾಸ್ಟರ್ ಪ್ಲಾನ್ ರೂಪಿಸಿದೆ.   

  • ಸೆ.28ರಂದು ನಡೆಯಲಿರುವ ಬಿಬಿಎಂಪಿ ಮೇಯರ್, ಉಪ ಮೇಯರ್ ಚುನಾವಣೆ
  • ಅಧಿಕಾರ ಹಿಡಿಯಲು ವಿರೋಧ ಪಕ್ಷ ಬಿಜೆಪಿಯಿಂದ ಬ್ಲೂಪ್ರಿಂಟ್