ಬೆಳಗಾವಿ(ಜ.11): ಇಲ್ಲಿನ ಪಿ.ಜಿ. ಹುಣಶ್ಯಾಲ ಗ್ರಾಮದ ಅಂಗನವಾಡಿಯಲ್ಲಿ ಚಿಕಿತ್ಸೆಗೆಂದು ಬಂದಿದ್ದ ಮೂರು ತಿಂಗಳ ಹುಸಗೂಸು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಮಗುವಿಗೆ ಇಂಜೆಕ್ಷನ್ ಕೊಟ್ಟ ನರ್ಸ್ ವಿರುದ್ಧ ಪೋಷಕರು ಆರೋಪ ಮಾಡಿದ್ದಾರೆ. ನರ್ಸ್ ಅಚಾತುರ್ಯದಿಂದ ಮಗು ಸಾವನ್ನಪ್ಪಿದ್ದು ಕಠಿಣ ಕ್ರಮ ಕೈಗೊಳ್ಳುವಂತೆ ಮಗುವಿನ ಪೋಷಕರು ಒತ್ತಾಯಿಸಿದ್ದಾರೆ.

"

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..