ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ನಂದನಹೊಸೂರು ಗ್ರಾಮದ ಬಳಿಯ ಕೆರೆಯಲ್ಲಿ ನಡೆದ ಘಟನೆ.
ಚಿತ್ರದುರ್ಗ(ಮಾ.29): ಈಜಲು ತೆರಳಿದ್ದ ಮೂವರು ಯುವಕರು ನೀರುಪಾಲಾದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ನಂದನಹೊಸೂರು ಗ್ರಾಮದ ಬಳಿಯ ಕೆರೆಯಲ್ಲಿ ನಿನ್ನೆ(ಮಂಗಳವಾರ) ಸಂಜೆ ನಡೆದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ನಂದನಹೊಸೂರು ಗ್ರಾಮದ ಗಿರೀಶ್ (18), ಹೊರಕೆರೆದೇವರಪುರ ಗ್ರಾಮದ ಸಂಜಯ್ (18), ಕಣಿವೆ ಜೋಗಿಹಳ್ಳಿ ಗ್ರಾಮದ ಮನು(19) ಮೃತಪಟ್ಟ ದುರ್ದೈವಿಗಳಾಗಿದ್ದಾರೆ.
MUSLIM RESERVATION: ಮುಸ್ಲಿಂ ಮೀಸಲಾತಿ ರದ್ದುಪಡಿಸಿದ ಕ್ರಮಕ್ಕೆ ಎಸ್‌ಡಿಪಿಐ ಪ್ರತಿಭಟನೆ
ನಿನ್ನೆ ಸಂಜೆ ವೇಳೆ ಕೆರೆಯಲ್ಲಿ ಯುವಕರು ಈಜಲು ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಅಮತ ತಿಳಿದು ಬಂದಿದೆ. ಈ ಸಂಬಂಧ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
