ಹುಬ್ಬಳ್ಳಿಯ ಸಾವಿನ ಹೆದ್ದಾರಿಯಲ್ಲಿ ಮತ್ತೆರಡು ಬಲಿ, ಬೈಕ್‌ಗೆ ವಾಹನ ಡಿಕ್ಕಿ, ಗುರುತು ಸಿಗದಷ್ಟು ದೇಹ ಛಿದ್ರ ಛಿದ್ರ!

ಇಬ್ಬರ ದೇಹಗಳು ಛಿದ್ರ ಛಿದ್ರವಾಗಿವೆ. ಹೆದ್ದಾರಿ ಬಳಿಯ ಬೈಪಾಸ್‌ನಲ್ಲಿ ಅವಘಡ ನಡೆದಿದೆ. ಮೃತ ಇಬ್ಬರೂ ವ್ಯಕ್ತಿಗಳ ಗುರುತು ಪತ್ತೆಯಾಗದ ರೀತಿಯಲ್ಲಿ ದೇಹಗಳು ಛಿದ್ರ ಛಿದ್ರವಾಗಿವೆ.
 
Two Killed due to Road Accident Near Hubballi grg

ಹುಬ್ಬಳ್ಳಿ(ಅ.15): ಹುಬ್ಬಳ್ಳಿಯ ಸಾವಿನ ಹೆದ್ದಾರಿಯಲ್ಲಿ ಮತ್ತೆರಡು ಬಲಿಯಾಗಿವೆ. ಹೌದು, ಬೈಕ್‌ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. 

ಇಬ್ಬರ ದೇಹಗಳು ಛಿದ್ರ ಛಿದ್ರವಾಗಿವೆ. ಹೆದ್ದಾರಿ ಬಳಿಯ ಬೈಪಾಸ್‌ನಲ್ಲಿ ಅವಘಡ ನಡೆದಿದೆ. ಮೃತ ಇಬ್ಬರೂ ವ್ಯಕ್ತಿಗಳ ಗುರುತು ಪತ್ತೆಯಾಗದ ರೀತಿಯಲ್ಲಿ ದೇಹಗಳು ಛಿದ್ರ ಛಿದ್ರವಾಗಿವೆ.

ರಾಯಚೂರು: ಬೈಕ್‌ಗೆ ಲಾರಿ ಡಿಕ್ಕಿ, ತೆಲಂಗಾಣದ ಇಬ್ಬರ ದುರ್ಮರಣ

ಘಟನಾ ಸ್ಥಳಕ್ಕೆ ಹುಬ್ಬಳ್ಳಿಯ ಉತ್ತರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ. 

Latest Videos
Follow Us:
Download App:
  • android
  • ios