ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹಾಲೇಶಪುರದ ಬಳಿ ಘಟನೆ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರ ಗುರುತು ಇನ್ನೂ ಪತ್ತೆಯಾಗಿಲ್ಲ.
ದಾವಣಗೆರೆ(ಅ.17): ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್‌ನಲ್ಲಿದ್ದ ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹಾಲೇಶಪುರದ ಬಳಿ ಇಂದು(ಗುರುವಾರ) ನಡೆದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಅಪಘಾತದಲ್ಲಿ ಮೃತಪಟ್ಟವರ ಗುರುತು ಇನ್ನೂ ಪತ್ತೆಯಾಗಿಲ್ಲ. ಮೃತದೇಹಗಳನ್ನು ಚನ್ನಗಿರಿ ತಾಲ್ಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಬಸ್ ಡ್ರೈವಿಂಗ್ ನಲ್ಲಿದ್ದಾಗಲೇ ಹೃದಯಾಘಾತ, 40 ಜನರ ಪ್ರಾಣ ಉಳಿಸಿ ಉಸಿರು ಚೆಲ್ಲಿದ ಚಾಲಕ
ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್ ಠಾಣೆಯ ವ್ಯಾಪ್ತಿ ಘಟನೆ ನಡೆದಿದೆ.
