Asianet Suvarna News Asianet Suvarna News

ಭೀಕರ ಅಪಘಾತ: ನಾಲ್ವರು ದುರ್ಮರಣ

ಟಾಟಾ ಇಂಡಿಕಾ-ಟಾಟಾ ಸಮೋ ನಡುವೆ ಭೀಕರ ಅಪಘಾತ ಸಂಭವಿಸಿದೆ. 

ಟಾಟಾ ಇಂಡಿಕಾ-ಟಾಟಾ ಸಮೋ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಪರಿಣಾಮ ಸ್ಥಳದಲ್ಲಿಯೇ ನಾಲ್ವರು ಸಾವನ್ನಪ್ಪಿದ್ದಾರೆ.  ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿ ಅನಿಗಾನಹಳ್ಳಿಯಲ್ಲಿ ನಡೆದಿದೆ.

Video Top Stories