ಬಸ್​ ಚಾಲಕ, ನಿರ್ವಾಹಕನಿಗೆ ಶಾಸಕಿ ನಿಂಬಾಳ್ಕರ್ ಭರ್ಜರಿ ಕ್ಲಾಸ್!

 ಬೆಳಗಾವಿ ಜಿಲ್ಲೆಯ ಖಾನಾಪೂರ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಕೆಎಸ್ ಆರ್ ಟಿಸಿ ಚಾಲಕ ಮತ್ತು ಕಂಡಕ್ಟರ್ ಗೆ ಸಖತ್ ಕ್ಲಾಸ್ ತೆಗೆದುಕೊಂಡಿರುವ ಘಟನೆ ನಡೆದಿದೆ. 

Share this Video
  • FB
  • Linkdin
  • Whatsapp

 ಬೆಳಗಾವಿ ಜಿಲ್ಲೆಯ ಖಾನಾಪೂರ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಕೆಎಸ್ ಆರ್ ಟಿಸಿ ಚಾಲಕ ಮತ್ತು ಕಂಡಕ್ಟರ್ ಗೆ ಸಖತ್ ಕ್ಲಾಸ್ ತೆಗೆದುಕೊಂಡಿರುವ ಘಟನೆ ನಡೆದಿದೆ. ಬಸ್ ಚಾಲಕ ಹಾಗೂ ನಿರ್ವಾಹಕನನ್ನು ತರಾಟೆಗೆ ತೆಗೆದುಕೊಂಡಿದ್ಯಾಕೆ? ಎನ್ನುವುದನ್ನು ವಿಡಿಯೋದಲ್ಲಿ ನೋಡಿ. 

Related Video