Asianet Suvarna News Asianet Suvarna News

ಕ್ಷುಲ್ಲಕ ಕಾರಣಕ್ಕೆ ಬಾರ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಪುಂಡರು

ಮಡಿಕೇರಿಯಲ್ಲಿ ಬಾರ್‌ ಗೆ ಬಂದು ತಿಂದುಂಡ 6 ಜನ ದುಷ್ಕರ್ಮಿಗಳು ಕೊಟ್ಟ ಆಹಾರ ಸರಿ ಇಲ್ಲ ಎಂದು ಬಾರ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.