"ವಿಜಯಪುರ (ಏ.06): ಇಂಡಿ ತಾಲೂಕಿನ ತಾಂಬಾ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗ್ರಾ.ಪಂ. ಸದಸ್ಯ ಹಾಗೂ ಆಶಾ ಕಾರ್ಯಕರ್ತೆ ಲವ್ವಿಡವ್ವಿ ನಡೆಸಿದ್ದು, ಇವರಿಬ್ಬರ ಪ್ರಯಣದಾಟ ಸಿಸಿಟಿವಿಯಲ್ಲಿ ಸೆರೆಯಾಗಿದೆ.

 ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗಿದ್ದು, ಸಾರ್ವಜನಿಕರಿಂದ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ತನ್ನ ಮನೆಗೆ ಬಂದ ಪ್ರೇಯಸಿ ಉಸಿರುಗಟ್ಟಿಸಿ ಕೊಂದ : ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ! ..

ಗ್ರಾಮ ಪಂಚಾಯತಿ ಸದಸ್ಯ ಹಾಗೂ ಆಶಾ ಕಾರ್ಯಕರ್ತೆ, ತಾಂಬಾ ಗ್ರಾಮದ ಸರ್ಕಾರಿ ಆಸ್ಪತ್ರೆಯ ಬೆಡ್‌ನ್ನೇ ತಮ್ಮ ಪಲ್ಲಂಗವನ್ನಾಗಿ ಮಾಡಿಕೊಂಡು ಪ್ರಣಯದಾಟವಾಡಿದ್ದು ಆಸ್ಪತ್ರೆಯ ಸಿಸಿ ಕ್ಯಾಮೆರಾದಲ್ಲಿ ರೆಕಾರ್ಡ್‌ ಆಗಿದೆ. 

ಅದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ.