ಕಾಂಗ್ರೆಸ್ ನಾಯಕನಿಗೆ ಚಪ್ಪಲಿಯಿಂದ ಥಳಿಸಿದ ಮಹಿಳೆ!

ಮತಯಾಚಿಸಲು ತೆರಳಿದ ಕಾಂಗ್ರೆಸ್ ಅಭ್ಯರ್ಥಿಗೆ ಮಹಿಳೆಯೊಬ್ಬಳು ಚಪ್ಪಲಿಯಿಂದ ಥಳಿಸಿರುವ ಘಟನೆ ಕೊಪ್ಪಳದ ಕುಷ್ಟಗಿಯಲ್ಲಿ ನಡೆದಿದೆ. ಆತ ತನಗೆ ಮೋಸ ಮಾಡಿದ್ದಾನೆಂದು ಮಹಿಳೆ ಆರೋಪಿಸಿದ್ದಾಳೆ. ಘಟನೆಯ ಹಿಂದೆ ಬಿಜೆಪಿ ನಾಯಕನ ಕೈವಾಡವಿದೆಯೆಂದು ಪೆಟ್ಟುತಿಂದ ಕಾಂಗ್ರೆಸ್ ನಾಯಕ ಹೇಳಿದ್ದಾರೆ. 

First Published Aug 26, 2018, 4:34 PM IST | Last Updated Sep 9, 2018, 8:40 PM IST

ಮತಯಾಚಿಸಲು ತೆರಳಿದ ಕಾಂಗ್ರೆಸ್ ಅಭ್ಯರ್ಥಿಗೆ ಮಹಿಳೆಯೊಬ್ಬಳು ಚಪ್ಪಲಿಯಿಂದ ಥಳಿಸಿರುವ ಘಟನೆ ಕೊಪ್ಪಳದ ಕುಷ್ಟಗಿಯಲ್ಲಿ ನಡೆದಿದೆ. ಆತ ತನಗೆ ಮೋಸ ಮಾಡಿದ್ದಾನೆಂದು ಮಹಿಳೆ ಆರೋಪಿಸಿದ್ದಾಳೆ. ಘಟನೆಯ ಹಿಂದೆ ಬಿಜೆಪಿ ನಾಯಕನ ಕೈವಾಡವಿದೆಯೆಂದು ಪೆಟ್ಟುತಿಂದ ಕಾಂಗ್ರೆಸ್ ನಾಯಕ ಹೇಳಿದ್ದಾರೆ. 

Video Top Stories