ಮೈಸೂರು (ನ.08): ಬೆಂಕಿ ಹಚ್ಚಿ ಉರಿಯುತ್ತಿರುವ ಮಹಿಳೆಯ ಶವವೊಂದು ಪತ್ತೆಯಾಗಿದೆ.

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಕೆಲ್ಲೂರು ಗ್ರಾಮದ ಹೊಸಕೋಟೆ ರಸ್ತೆಯಲ್ಲಿ ಬೆಂಕಿ ಹಚ್ಚಿ ಉಡಿಯುತ್ತಿರುವ ಮಹಿಳೆಯ ಶವ ಪತ್ತೆಯಾಗಿದೆ.

ಶವದಲ್ಲಿ ಇನ್ನೂ ಬೆಂಕಿ ಉರಿಯುತ್ತಿದ್ದು, ಹಿಗೆ ಏಳುತ್ತಿದೆ. ಅರ್ಧಂಬರ್ಧ ಮಹಿಳೆಯ ಶವ ಸುಟ್ಟು ಹೋಗಿದೆ. 

ಪಕ್ಕದ ಮನೆಯಲ್ಲಿ ಪ್ರೇಮಾಂಕುರ : 14ರ ಬಾಲಕನಿಂದ 12ರ ಬಾಲಕಿ ಗರ್ಭಿ​ಣಿ! ..

ಮಹಿಳೆಯನ್ನು ಕೊಲೆ ಮಾಡಿ ಸುಡಲು ಯತ್ನಿಸಿರುವ ಶಂಕೆ ವ್ಯಕ್ತವಾಗಿದ್ದು, ಈ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದೆ. 

ಸ್ಥಳಕ್ಕೆ ಪಿರಿಯಾಪಟ್ಟಣ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಮಹಿಳೆಯ ಗುರುತು ಪತ್ತೆಯಾಗಿಲ್ಲ.ಮಹಿಳೆಯ ಗುರುತು ಪತ್ತೆಯಾಗಿಲ್ಲ.