ಕೊನೆ ಉಸಿರು ಇರುವವರೆಗೂ ಕೆಆರ್ಪಿಪಿಯಲ್ಲಿರುವೆ: ಶಾಸಕ ಜನಾರ್ದನ ರೆಡ್ಡಿ
ಅವ್ಯವಸ್ಥೆಗಳ ಆಗರವಾಗಿರುವ ಕೊಪ್ಪಳ ಜಿಲ್ಲಾಸ್ಪತ್ರೆ: ಕಣ್ಣಿದ್ದು ಕುರುಡಾಗಿದ್ದಾರಾ ಕಿಮ್ಸ್ ನಿರ್ದೇಶಕರು?
ವಿಜಯೇಂದ್ರಗೆ ಪಕ್ಷ ಜವಾಬ್ದಾರಿ ನೀಡಿರುವುದು ಸೂಕ್ತ: ಸಿ.ಎಚ್.ಪಾಟೀಲ್
ಹಿಂದೂ ದೇಗುಲ ಕಟ್ಟಿಸಿದ ಮುಸ್ಲಿಂ ಯುವಕ: ಗಾಳೆಮ್ಮ ದೇವಸ್ಥಾನ ನಿರ್ಮಾಣ ಮಾಡಿದ ಇಮಾಮ್ ಸಾಬ್ !
ಏರ್ಪೋರ್ಟ್ನಲ್ಲಿ ಸಿಎಂ ಸಿದ್ದರಾಮಯ್ಯ, ಎಂಬಿಪಾ, ಕೆ.ಎನ್.ರಾಜಣ್ಣ ಗಂಭೀರ ಚರ್ಚೆ !
ಕಾಂಗ್ರೆಸ್ ಮುಖಂಡನಿಂದ ಅತ್ಯಾಚಾರ: ಒಬ್ಬಳನ್ನು ಒಬ್ಬನೇ ವ್ಯಕ್ತಿ ರೇಪ್ ಮಾಡೋಕೆ ಅಸಾಧ್ಯವೆಂದ ಮಾಜಿ ಶಾಸಕ ಬಯ್ಯಾಪುರ
ವಿಶ್ವಕಪ್ ಫೈನಲ್ನಲ್ಲಿ ಆಸ್ಟ್ರೇಲಿಯಾ ಗೆದ್ದಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಕಿಡಿಗೇಡಿಗಳು!
ವಿಜಯೇಂದ್ರ ನೆಮ್ಮದಿಯಾಗಿ ಕೆಲಸ ಮಾಡಲು ಅವರ ಪಕ್ಷದವರೇ ಬಿಡಲ್ಲ: ಸಚಿವ ತಂಗಡಗಿ
ಕುರಿಗಾಹಿಗಳಿಂದ ಸಂಭ್ರಮದ ದೀಪಾವಳಿ ಆಚರಣೆ: ಕುರಿಗಳಿಗೆ ಬಣ್ಣದ ಅಲಂಕಾರ ಮಾಡಿ ಸಡಗರ
ವಿಜಯೇಂದ್ರ ಆಯ್ಕೆಯಿಂದ ಹಿರಿಯ ಬಿಜೆಪಿಗರಿಗೆ ಬೇಸರ: ಸಚಿವ ಶಿವರಾಜ ತಂಗಡಗಿ
ಹಿಜಾಬ್ ಅವಕಾಶ ನೀಡುವ ಸರ್ಕಾರ, ಕಾಲುಂಗುರ, ತಾಳಿ ತೆಗೆಸಿದ್ಯಾಕೆ?: ಹೇಮಲತಾ ನಾಯಕ
ಜೆಡಿಎಸ್, ಬಿಜೆಪಿಯಿಂದ ಅನೇಕ ಶಾಸಕರು ಕಾಂಗ್ರೆಸ್ಸಿಗೆ: ಸಚಿವ ತಿಮ್ಮಾಪುರ
ಅಕಾಲಿಕ ಮಳೆಗೆ ಅನ್ನದಾತ ಕಂಗಾಲು..ಕಟಾವಿಗೆ ಬಂದ ಬೆಳೆ ನೀರಲ್ಲಿ..ರೈತರ ಕಣ್ಣೀರು
ಕೃಷಿ ಜಮೀನಿಗೆ ರಸ್ತೆ ಇರುವಂತೆ ನೋಡಿಕೊಳ್ಳಿ: ಸಚಿವ ಕೃಷ್ಣ ಭೈರೇಗೌಡ
ಸಿದ್ದರಾಮಯ್ಯ ತಾಕೀತು ಬೆನ್ನಲ್ಲೇ ಅಖಾಡಕ್ಕಿಳಿದ ಸಚಿವರು: ಕೊಪ್ಪಳ ಕಾಂಗ್ರೆಸ್ನಲ್ಲಿ ಗರಿಗೆದರಿದ ಲೋಕಸಮರ ಸರ್ಕಸ್
ರೈತರಿಗೆ ಸಂತಸದ ಸುದ್ದಿ: ನೀರಾವರಿ ಸಮಸ್ಯೆ ನೀಗಿಸಲು ಸೋಲಾರ್ ಪಂಪ್ಸೆಟ್
ಸರ್ಕಾರ ರೈತರ ಹಿತ ಕಾಪಾಡದೆ ಮೋಜು-ಮಸ್ತಿಯಲ್ಲಿ ಮುಳುಗಿದೆ: ಈಶ್ವರಪ್ಪ
ಕಾಂಗ್ರೆಸ್ ನಾಯಕರೇ ಕೇಂದ್ರದ ಕಡೆ ಬೆಟ್ಟು ಮಾಡುವುದನ್ನು ಬಿಡಿ: ಕೆ.ಎಸ್.ಈಶ್ವರಪ್ಪ
ಕರ್ನಾಟಕದಲ್ಲಿ ಹುಚ್ಚುದೊರೆ ಆಡಳಿತ: ಕೆ.ಎಸ್. ಈಶ್ವರಪ್ಪ
ಸಿದ್ದರಾಮಯ್ಯ ಅಲ್ಲ ಸುಳ್ಳಿನರಾಮಯ್ಯ: ಈಶ್ವರಪ್ಪ
ನಮಗೆ ನ್ಯಾಯ ಕೊಡದೆ ಹೋದ್ರೆ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಬಹುದೊಡ್ಡ ಸಮಸ್ಯೆ: ಕೂಡಲ ಶ್ರೀ
ಗಂಗಾವತಿ: ಕರ್ನೂಲ್ ತಾತಾ ದರ್ಗಾ ಅಭಿವೃದ್ದಿಗೆ ಬದ್ಧ: ಶಾಸಕ ಜನಾರ್ದನ ರೆಡ್ಡಿ
ಬಹಿಷ್ಕಾರದಿಂದ ಬಳಲುತ್ತಿರುವ ಕಾಡಸಿದ್ದರು: ಆಧುನಿಕತೆಯಲ್ಲಿಯೂ ಇದೆಂಥಾ ಅವ್ಯವಸ್ಥೆ!
ರಾಜ್ಯದಲ್ಲಿ ಐದು ವರ್ಷ ಕಾಂಗ್ರೆಸ್ ಸರ್ಕಾರ: ಸಿದ್ದರಾಮಯ್ಯ ಖಡಕ್ ಹೇಳಿಕೆ
ಗಂಗಾವತಿ: ವಿಭೂತಿ ಗುಂಡಪ್ಪರಿಗೆ ರಾಜ್ಯೋತ್ಸವ ಪ್ರಶಸ್ತಿ ಗರಿ
ರೈತರ ಆಕ್ರೋಶಕ್ಕೆ ಮಣಿದ ಸರ್ಕಾರ; 7 ತಾಸು ತ್ರೀಫೇಸ್ ವಿದ್ಯುತ್ ನೀಡಲು ಸರ್ಕಾರ ಸೂಚನೆ
ಶ್ರೀರಾಮುಲುವನ್ನು ರಾಜ್ಯಮಟ್ಟದಲ್ಲಿ ಬೆಳೆಸಿದ್ದೇ ನಾನು: ಜನಾರ್ದನ ರೆಡ್ಡಿ
ವಿದ್ಯುತ್ ಸಮಸ್ಯೆಯಿಂದ ರೈತರ ಯಮಯಾತನೆ: ಸಂಸದ ಸಂಗಣ್ಣ ಕರಡಿ
ವಿಜಯದಶಮಿ ದುರಂತ: ನೀರುಗಾಲುವೆಗೆ ಬಿದ್ದು 14 ತಿಂಗಳ ಮಗು, ನದಿಯಲ್ಲಿ ಈಜಲು ಹೋಗಿ 17 ವರ್ಷದ ಬಾಲಕ ಸಾವು