ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನಲ್ಲಿ, ಮುಸ್ಲಿಂ ವ್ಯಕ್ತಿಯೊಬ್ಬನಿಂದ ಮತಾಂತರಕ್ಕೆ ಒತ್ತಾಯ ಮತ್ತು ಅನೈತಿಕ ಸಂಬಂಧ ಮುಂದುವರಿಸುವಂತೆ ಕಿರುಕುಳ ಹಾಗೂ ಕೊಲೆ ಬೆದರಿಕೆಗೆ ಒಳಗಾಗಿದ್ದ ವಿವಾಹಿತೆಯೊಬ್ಬರು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ.
ವೈವಿಧ್ಯತೆಯಲ್ಲಿ ಏಕತೆ ಸಾಧಿಸಬೇಕು ಎಂದು ಜನರಿಗೆ ಹೇಳುತ್ತೇವೆ. ವೈವಿಧ್ಯತೆಯಲ್ಲಿ ಏಕತೆ ಇಲ್ಲದೇ ಹೋದರೆ ಪ್ರಯೋಜನವಿಲ್ಲ. ವೈಚಾರಿಕತೆ, ವೈಜ್ಞಾನಿಕತೆ ಇರುವ ಹಾಗೂ ಜಾತಿ ವ್ಯವಸ್ಥೆಗೆ ಪರಿಹಾರ ರೂಪದಲ್ಲಿರುವ ವಿದ್ಯೆ ಬೇಕಿದೆ ಎಂದು ಸಿದ್ದರಾಮಯ್ಯಹೇಳಿದ್ದಾರೆ.
ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ, ತಾಯಿ ಮಗ ರಾತ್ರಿ ಹಣದ ವಿಚಾರವಾಗಿ ಜಗಳವಾಗಿದೆ. ಬಳಿಕ ಇಬ್ಬರು ಪ್ರತ್ಯೇಕ ಕೋಣೆಯಲ್ಲಿ ಮಲಗಿದ್ದಾರೆ. ಬೆಳಗ್ಗೆ ನೋಡಿದಾ ದುರಂತ ಬೆಳಕಿಗೆ ಬಂದಿದೆ.
ಲಲ್ಲನ್ಟೋಪ್ ಪಾಡ್ಕಾಸ್ಟ್ನಿಂದ 'ನ್ಯಾಷನಲ್ ಕ್ರಶ್' ಎಂದು ಖ್ಯಾತರಾದ ನಟಿ ಗಿರಿಜಾ ಓಕ್, ಇದೀಗ ತಮ್ಮ ಹೊಸ ಫೋಟೋಶೂಟ್ನಿಂದ ಮತ್ತೆ ಸುದ್ದಿಯಲ್ಲಿದ್ದಾರೆ. ಬೀಚ್ನಲ್ಲಿ ತೆಗೆದ ಅವರ ಸುಂದರ ಫೋಟೋಗಳು ಇನ್ಸ್ಟಾಗ್ರಾಮ್ನಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳಿಂದ ಮೆಚ್ಚುಗೆಯ ಸುರಿಮಳೆಗೈಯುತ್ತಿವೆ.
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಅಂಬಳೆ ಗ್ರಾಮದ ಚಾಮುಂಡಿ ದೇವಾಲಯದಲ್ಲಿ ಕಳ್ಳತನ ನಡೆದಿದೆ. ದೇವಿಯ ಚಿನ್ನದ ತಾಳಿ, ಆಭರಣಗಳು ಮತ್ತು ಕಾಣಿಕೆ ಡಬ್ಬಿಯಲ್ಲಿದ್ದ ಹಣವನ್ನು ದೋಚಿರುವ ಕಳ್ಳರು, ಸಾಕ್ಷ್ಯ ನಾಶಪಡಿಸಲು ಸಿಸಿಟಿವಿ ಡಿವಿಆರ್ ಅನ್ನು ಸಹ ಹೊತ್ತೊಯ್ದಿದ್ದಾರೆ.
Winter home heating tips: ಚಳಿಗಾಲ ಆರಂಭವಾಗಿದೆ. ಜನರು ಶೀತದಿಂದ ತಪ್ಪಿಸಿಕೊಳ್ಳಲು ವಿಭಿನ್ನ ವಿಧಾನಗಳನ್ನು ಪ್ರಯತ್ನಿಸುತ್ತಿದ್ದಾರೆ. ಆದ್ದರಿಂದ ಇಂದು ಚಳಿಗಾಲದಲ್ಲಿಯೂ ಸಹ ಹೀಟರ್ ಮತ್ತು ವಿದ್ಯುತ್ ವೆಚ್ಚವನ್ನು ಹೆಚ್ಚಿಸದೆ ನಿಮ್ಮ ಮನೆಯನ್ನು ಹೇಗೆ ಬೆಚ್ಚಗಿಡಬಹುದು ಎಂದು ನಿಮಗೆ ಹೇಳುತ್ತೇವೆ.
2025ರ ಮೋಸ್ಟ್ ಪಾಪುಲರ್ ಇಂಡಿಯನ್ ಸ್ಟಾರ್ಸ್ ಹೆಸರಿನಲ್ಲಿ ಐಎಂಡಿಬಿ ಬಿಡುಗಡೆ ಮಾಡಿರುವ ಪಟ್ಟಿ ಪ್ರಕಾರ ‘ಕಾಂತಾರ 1’ ಚಿತ್ರದ ನಾಯಕ ನಟ ರಿಷಬ್ ಶೆಟ್ಟಿ 10ನೇ ಸ್ಥಾನ ಪಡೆದುಕೊಂಡಿದ್ದಾರೆ.
ಟಾಕ್ಸಿಕ್ನ ಟೀಸರ್ಗೆ ರವಿ ಬಸ್ರೂರು ಹಿನ್ನೆಲೆ ಸಂಗೀತವಿತ್ತು. ಆದರೆ ಇಡೀ ಸಿನಿಮಾದ ಸಂಗೀತ ನಿರ್ದೇಶನವನ್ನು ಅನಿರುದ್ಧ್ ರವಿಚಂದರ್ ಮಾಡುತ್ತಾರೆ ಎಂಬ ಮಾತು ಕೇಳಿಬಂದಿತ್ತು. ಆದರೆ ಅವರು ಈ ಸಿನಿಮಾದ ಭಾಗವಾಗಿಲ್ಲ.
Top 5 Luckiest Zodiac Sign On Saturday 6 December 2025 In Duipushkar Yog ಬುಧಾದಿತ್ಯ ಯೋಗ ಮತ್ತು ಲಕ್ಷ್ಮಿ ನಾರಾಯಣ ಯೋಗ ಇದೆ ನಾಳೆ. ಇದಲ್ಲದೆ, ನಾಳೆ ಆರ್ದ್ರಾ ನಕ್ಷತ್ರದ ಸಂಯೋಗವು ಶುಭ ಯೋಗ ಮತ್ತು ದ್ವಿಪುಷ್ಕರ ಯೋಗವನ್ನು ಸೃಷ್ಟಿಸುತ್ತದೆ.
ಶೂನ್ಯ ಸಾಲ, ಅತಿಯಾದ ಅಲಂಕಾರ ಇದ್ಯಾವುದೂ ಇಲ್ಲದೆ ಇಂಡಿಗೋ ಇಲ್ಲಿಯವರೆಗೂ ಲಾಭದತ್ತ ಮುಖ ಮಾಡಿತ್ತು. ಆದರೆ ಹೊಸ FDTL ನಿಯಮಗಳು ಮತ್ತು ಹೆಚ್ಚುತ್ತಿರುವ ವೆಚ್ಚಗಳು ಅದರ ಹಿಂದಿನ ಶಕ್ತಿಯನ್ನು ಪ್ರಶ್ನಿಸುತ್ತಿವೆ. ಟಾಟಾ ಏರ್ ಇಂಡಿಯಾಕ್ಕೆ ಹೊಸ ಜೀವ ನೀಡಿದೆ, ಆದರೆ ಅದು ಇನ್ನೂ ಬಹಳ ದೂರ ಸಾಗಬೇಕಾಗಿದೆ.