ರಾಜ್ಯದಲ್ಲಿ ಬೆಂಗಳೂರಿನಿಂದಾಚೆಗೆ ಮಾದಕ ದ್ರವ್ಯದ ಮಾರಕ ಜಾಲ ದೊಡ್ಡಮಟ್ಟದಲ್ಲಿ ವಿಸ್ತರಿಸಿರುವುದು ಮಂಗಳೂರಿನಲ್ಲಿ. ಶಿಕ್ಷಣಕ್ಕೆ ಹೆಸರಾಗಿರುವ ಮಂಗಳೂರು, ಇನ್ನೊಂದು ಮಗ್ಗುಲಲ್ಲಿ ಡ್ರಗ್ಸ್ ಮಾರುಕಟ್ಟೆಯಾಗಿಯೂ ಕುಖ್ಯಾತಿ ಗಳಿಸಿದೆ!.
Zodiac signs powerful new era december 15 2025 Monday ಡಿಸೆಂಬರ್ 15, 2025 ರಿಂದ ಮೂರು ರಾಶಿಚಕ್ರ ಚಿಹ್ನೆಗಳು ಶಕ್ತಿಯುತ ಹೊಸ ಯುಗವನ್ನು ಪ್ರವೇಶಿಸುತ್ತಿವೆ, ವೃಶ್ಚಿಕ ರಾಶಿಯಲ್ಲಿ ಚಂದ್ರನಿರುವುದರಿಂದ ಈ ರಾಶಿ ಮೇಲೆ ಬೆಳಕು ಚೆಲ್ಲುತ್ತಾನೆ.
ಸಾಂಪ್ರದಾಯಿಕ ಶವ ಪರೀಕ್ಷೆ ಮತ್ತು ವಿವರವಾದ ಹಿಸ್ಟೋ ಪಾಥೋಲಾಜಿಕಲ್ ಪರೀಕ್ಷೆಗಳನ್ನು ಬಳಸಿಕೊಂಡು 18 ರಿಂದ 45 ವರ್ಷ ವಯಸ್ಸಿನ ಜನರ ಹಠಾತ್ ಸಾವಿನ ಪ್ರಕರಣಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದ್ದಾರೆ.
ಸಾವಯವ ಮತ್ತು ಸಿರಿಧಾನ್ಯ ಕೃಷಿಗೆ ಒತ್ತು ನೀಡುವುದು ಹಾಗೂ ರೈತರನ್ನು ಉತ್ತೇಜಿಸುವ ಉದ್ದೇಶದೊಂದಿಗೆ ಆರಂಭಿಸಲಾದ ಅಂತಾರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಮೇಳ (ಐಟಿಎಫ್) ಆರೇ ವರ್ಷಕ್ಕೆ ಸ್ಥಗಿತಗೊಂಡಿದೆ.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೆಹಲಿಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ತೀವ್ರ ಕುತೂಹಲ ಮೂಡಿಸಿದೆ.
ಪ್ರಧಾನಿ ಮೋದಿ ತಮಿಳುನಾಡು ಪ್ರವಾಸ ಕೈಗೊಂಡು ರೈತರೊಂದಿಗೆ ಪೊಂಗಲ್ ಆಚರಿಸುವ ಸಾಧ್ಯತೆಯಿದ್ದು, ಇದು ರಾಜಕೀಯ ಮಹತ್ವ ಪಡೆದಿದೆ. ತಮಿಳುನಾಡಿನ ಗ್ರಾಮೀಣ ಮತ್ತು ರೈತಾಪಿ ವರ್ಗದ ಮತ ಸೆಳೆಯಲೂ ಮುಂದಾಗಲಿದ್ದಾರೆ ಎಂದು ಮೂಲಗಳು ಹೇಳಿವೆ.
2026ರ ಐಪಿಎಲ್ ಮಿನಿ ಹರಾಜಿಗೆ ಕೊನೆಯ ಕ್ಷಣದಲ್ಲಿ ಭಾರತದ ಬ್ಯಾಟರ್ ಅಭಿಮನ್ಯು ಈಶ್ವರನ್ ಅವರ ಹೆಸರು ವೈಲ್ಡ್ ಕಾರ್ಡ್ ಮೂಲಕ ಸೇರ್ಪಡೆಯಾಗಿದೆ. ಫ್ರಾಂಚೈಸಿಯೊಂದರ ಮನವಿಯ ಮೇರೆಗೆ ಈ ಸೇರ್ಪಡೆ ನಡೆದಿದ್ದು, ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿನ ಅವರ ಸ್ಫೋಟಕ ಪ್ರದರ್ಶನ ಇದಕ್ಕೆ ಕಾರಣವಾಗಿದೆ.
Delhi AQI: Delhi Pollution Update: ವಾಯುಗುಣಮಟ್ಟ ಸೂಚ್ಯಂಕವು 459ಕ್ಕೆ ಕುಸಿದಿದೆ. ದಿಲ್ಲಿಯ ವಿವಿಧ ಪ್ರದೇಶಗಳ ಪೈಕಿ ಬವಾನಾ ಎಂಬಲ್ಲಿ 497ಕ್ಕೆ ಕುಸಿತ ಕಂಡಿದೆ.ಬವಾನಾದಲ್ಲಿ ಗಾಳಿ ಗುಣಮಟ್ಟ ಸೂಚ್ಯಂಕವು 497ಕ್ಕೆ ಕುಸಿದು ಅತ್ಯಂತ ಗಂಭೀರ ಹಂತಕ್ಕೆ ತಲುಪಿತ್ತು
Five zodiac signs to get richer in 2026 check 2026 ರ ಆರ್ಥಿಕ ಜಾತಕವು ಐದು ರಾಶಿಚಕ್ರ ಚಿಹ್ನೆಗಳಿಗೆ ಪ್ರಗತಿಯ ಭರವಸೆ ನೀಡುತ್ತದೆ. ಅವರು ಅಂತಿಮವಾಗಿ ತಮ್ಮ ಯೋಗಕ್ಷೇಮವನ್ನು ಸುಧಾರಿಸಲು ಮತ್ತು ತಮ್ಮ ಕಠಿಣ ಪರಿಶ್ರಮದ ಫಲಿತಾಂಶಗಳನ್ನು ಆನಂದಿಸಲು ಸಾಧ್ಯವಾಗುತ್ತದೆ.
ಕಾಂಗ್ರೆಸ್ನ ಕಟ್ಟಾಳು ಎನಿಸಿಕೊಂಡಿರುವ ದಕ್ಷಿಣದ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅವರು ಶಾಮನೂರು ಕಲ್ಲಪ್ಪ ಹಾಗೂ ಸಾವಿತ್ರಮ್ಮ ಕಲ್ಲಪ್ಪ ದಂಪತಿಯ ಪುತ್ರರಾಗಿ 1931ರ ಜೂ.16ರಂದು ದಾವಣಗೆರೆಯಲ್ಲಿ ಜನಿಸಿದರು.