ಹಾವೇರಿ ಲೋಕಾಯುಕ್ತ ಸಿಪಿಐ ಪಂಚಾಕ್ಷರಿ ಸಾಲಿಮಠ ಅವರು ಕಾರು ಡಿವೈಡರ್ಗೆ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸಜೀವ ದಹನವಾಗಿದ್ದಾರೆ. ಗುರುತು ಸಿಗದಷ್ಟು ಸುಟ್ಟು ಕರಕಲಾಗಿದ್ದ ಅವರ ದೇಹವನ್ನು ಕೈಯಲ್ಲಿದ್ದ ಉಂಗುರ ಮತ್ತು ಕಾರ್ ನಂಬರ್ ಪ್ಲೇಟ್ನಿಂದ ಪತ್ತೆಹಚ್ಚಲಾಗಿತ್ತು.
100 ವರ್ಷ ಹಳೇ ಕುಂದನ್ ಪೊಲ್ಕಿ ಕಿವಿಯೋಲೆ, ತಾಯಿಯ ಆಭರಣ ಧರಿಸಿ ಗಮನಸೆಳೆದ ನೀತಾ ಅಂಬಾನಿ , ಅತ್ಯಾಕರ್ಷಕ ಆಭರಣ, ಸಾಂಪ್ರದಾಯಿಕ ಕಧುವಾ ನೇಯ್ಗೆಯ ನವಿಲು ನೀಲಿ ಬಣ್ಣದ ಬನಾರಸಿ ಸೀರೆ ಮೂಲಕ ನೀತಾ ಅಂಬಾನಿ ಹೊಸ ಟ್ರೆಂಡ್ ಸೆಟ್ ಮಾಡಿದ್ದಾರೆ.
ರೈತರು ಬೆಳೆದ ಬೆಳೆಗಳಿಗೆ ಮಾರುಕಟ್ಟೆ ವ್ಯವಸ್ಥೆಯನ್ನು ಹೇಗೆ ಕಲ್ಪಿಸಬಹುದು ಎಂಬುದರ ಕುರಿತಂತೆ ಅಂತಾರಾಷ್ಟ್ರೀಯ ಸ್ಯಾಂಡ್ವಿಚ್ ಸ್ನಾತಕೋತ್ತರ ಪದವಿ ಕೋರ್ಸ್ ಆರಂಭಿಸಲು ಗಂಭೀರ ಚಿಂತನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಈ ಲೇಖನವು ಪಿಎಫ್ ಬ್ಯಾಲೆನ್ಸ್ ಪರಿಶೀಲನೆ, ಯುಪಿಐ ವಹಿವಾಟು ಮತ್ತು ದೂರುಗಳು, ಸೈಬರ್ ವಂಚನೆ, ಕ್ರೆಡಿಟ್ ಸ್ಕೋರ್ ತಿಳಿಯಲು ಹಾಗೂ ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಬೇಕಾದ ಪ್ರಮುಖ ಫೋನ್ ಸಂಖ್ಯೆಗಳು ಮತ್ತು ಕೋಡ್ಗಳ ಮಾಹಿತಿಯನ್ನು ಒದಗಿಸುತ್ತದೆ.
ಹೆಚ್ಚುತ್ತಿರುವ ಮನೋವೈದ್ಯಕೀಯ ಮತ್ತು ಮಾನಸಿಕ ಅಸ್ವಸ್ಥತೆಗಳ ಸವಾಲು ಎದುರಿಸಲು ವಿಶೇಷ ನವೀಕೃತ ಮತ್ತು ನಾವೀನ್ಯತಾ ಪ್ರಯತ್ನಗಳನ್ನು ಕೈಗೊಳ್ಳಬೇಕಾದ ಅಗತ್ಯವಿದೆ ಎಂದು ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
Nick and Priyanka love life: ತಮ್ಮ ನಡುವೆ 10 ವರ್ಷ ವಯಸ್ಸಿನ ಅಂತರವಿದ್ದರೂ ಪ್ರೀತಿಗೆ ವಯಸ್ಸಿನ ಮಿತಿಯಿಲ್ಲ ಎಂದು ಈ ಜೋಡಿ ಸಾಬೀತುಪಡಿಸುತ್ತಲೇ ಇದೆ. ಈ ಮಧ್ಯೆ ತಮ್ಮ ವಿಚ್ಛೇದನದ ವದಂತಿಗಳು ಹರಡುತ್ತಿದ್ದರೂ ದಂಪತಿ ಮಾತಿನ ಬದಲು ಕ್ರಿಯೆಯ ಮೂಲಕ ವಿಮರ್ಶಕರ ಬಾಯಿ ಮುಚ್ಚಿಸುತ್ತಿದ್ದಾರೆ.
ವೈವಾಹಿಕ ಜೀವನಕ್ಕೆ ಬಿಗ್ ಬಾಸ್ ಮಾಜಿ ಸ್ಪರ್ಧಿ, ಹಿಂದೂ ಮುಸ್ಲಿಂ ಸಂಪ್ರದಾಯದಂತೆ ಮದುವೆ, ನವ ಜೋಡಿಗಳಿಗೆ ಬಿಗ್ ಬಾಸ್ ಸ್ಪರ್ಧಿಗಳು, ಸೆಲೆಬ್ರೆಟಿಗಳು ಶುಭಹಾರೈಸಿದ್ದಾರೆ. ಅಷ್ಟಕ್ಕೂ ಈ ಜೋಡಿ ಎರಡು ಸಂಪ್ರದಾಯದಲ್ಲಿ ಮದುವೆಯಾಗಿದ್ದೇಕೆ?
ಸಾರಾ ತೆಂಡುಲ್ಕರ್ ಇತ್ತೀಚೆಗೆ ಗೋವಾದಲ್ಲಿ ತಮ್ಮ ಸ್ನೇಹಿತೆಯ ಮದುವೆಯಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಅವರು ಧರಿಸಿದ್ದ ಬ್ಯಾಕ್ಲೆಸ್ ಸ್ಯೂಟ್ನ ಫೋಟೋಗಳು 'ಡಾರ್ಲಿಂಗ್' ಶೀರ್ಷಿಕೆಯೊಂದಿಗೆ ವೈರಲ್ ಆಗಿದೆ.
ಮುಂಗಡವಾಗಿ ಪಾಸ್ ಪಡೆದುಕೊಂಡವರಿಗೆ ಮಾತ್ರ ಚಿತ್ರಮಂದಿರ ಪ್ರವೇಶ ದೊರೆಯಲಿದೆ. ಅರ್ಜುನ್ ಜನ್ಯ ನಿರ್ದೇಶಿಸಿ, ರಮೇಶ್ ರೆಡ್ಡಿ ನಿರ್ಮಿಸಿರುವ ‘45’ ಚಿತ್ರವು ಡಿ.25ರಂದು ತೆರೆಗೆ ಬರುತ್ತಿದೆ.
Priyanka Chopra sister:ಪ್ರಿಯಾಂಕಾ ಚೋಪ್ರಾ ಅವರ ಸಹೋದರಿ ಹಾಗೂ ಬಿಗ್ಬಾಸ್ ಖ್ಯಾತಿಯ ಮನಾರಾ ಚೋಪ್ರಾ ಅವರು ಬಹರೇನ್ನ ಮಸೀದಿಯೊಂದಕ್ಕೆ ಬುರ್ಖಾ ಧರಿಸಿ ಭೇಟಿ ನೀಡಿದ್ದಾರೆ. ಈ ವಿಡಿಯೋ ವೈರಲ್ ಆಗಿದ್ದು, ಅಲ್ಲಾ ಒಬ್ಬನೇ ಎಂದು ಹೇಳಿರುವ ಅವರ ನಡೆಗೆ ಸೋಶಿಯಲ್ ಮೀಡಿಯಾದಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ.