ಅಕ್ಟೋಬರ್ 24 ರಂದು ಬುಧ ಗ್ರಹವು ವೃಶ್ಚಿಕ ರಾಶಿಗೆ ಪ್ರವೇಶಿಸಲಿದೆ. ಈ ಗ್ರಹ ಸಂಚಾರದಿಂದಾಗಿ ಮೂರು ರಾಶಿಯವರ ಜೀವನದಲ್ಲಿ ಧನಾತ್ಮಕ ಬದಲಾವಣೆಗಳಾಗಲಿದ್ದು, ಅವರು ಆರ್ಥಿಕವಾಗಿ ಮತ್ತು ವೃತ್ತಿಪರವಾಗಿ ಲಾಭವನ್ನು ಕಾಣಲಿದ್ದಾರೆ.
INDvsPAK ನಾಲ್ಕು ಕ್ಯಾಚ್ ಕೈಚೆಲ್ಲಿದ ಭಾರತ, ಲಾಭ ಪಡೆದು 171 ರನ್ ಸಿಡಿಸಿದ ಪಾಕಿಸ್ತಾನ, ಒಂದೆಡೆ ಕ್ಯಾಚ್ ಡ್ರಾಪ್, ಮತ್ತೊಂದೆಡೆ ಫರ್ಹಾನ್ ಅಬ್ಬರದ ನಡುವೆ ಭಾರತ ಸಂಘಟಿತ ಹೋರಾಟ ನೀಡಿದೆ.ಆದರೆ ಪಾಕಿಸ್ತಾನ ಭಾರತಕ್ಕೆ ಬೃಹತ್ ಟಾರ್ಗೆಟ್ ನೀಡಿದೆ.
ಕನ್ನಡ ಕಿರುತೆರೆ ನಟಿ ಜ್ಯೋತಿ ರೈ, ಸದ್ಯ ತೆಲುಗಿನಲ್ಲಿ ಸಖತ್ ಸೌಂಡ್ ಮಾಡ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಫೋಟೊಗಳನ್ನು ಪೋಸ್ಟ್ ಮಾಡಿರುವ ನಟಿ ದುಬಾರಿ ಕಾರಿನ ಮುಂದೆ ನಿಂತು ಆಟಿಟ್ಯೂಡ್ ತೋರಿಸುತ್ತಾ ನಿಂತಿದ್ದಾರೆ. ಇದನ್ನ ನೋಡಿ ಪಡ್ಡೆಗಳು ಏನಂದ್ರು ನೋಡಿ.
ಮೈಸೂರಿನ ಯುವ ದಸರಾ ವೇದಿಕೆ ಹೊರಗೆ, ಚಿಪ್ಸ್ ಮಾರುವ ಯುವಕ ಮತ್ತು ಕಾಲೇಜು ಯುವತಿಯೊಬ್ಬರು 'ಹಂಗೆ ಕುಣಿರೋ ಹಿಂಗೆ ಕುಣಿರೋ' ಹಾಡಿಗೆ ಹಾಕಿದ ಬಿಂದಾಸ್ ಡಾನ್ಸ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಅನಿರೀಕ್ಷಿತ ನೃತ್ಯ ಜುಗಲ್ಬಂದಿಯ ವೀಡಿಯೋಗೆ ಜನರಿಂದ ಶ್ಲಾಘನೆ ವ್ಯಕ್ತವಾಗಿದೆ.
Asia Cup ಭಾರತ ಪಾಕಿಸ್ತಾನ ಪಂದ್ಯದಲ್ಲಿ ವಿವಾದ, ಅಂಪೈರ್ ವಿರುದ್ಧ ಸಿಡಿದೆದ್ದ ಫಕಾರ್, ನೀಡಿದ ತೀರ್ಪಿನ ವಿರುದ್ದ ಆಕ್ರೋಶ ಹೊರಹಾಕಿದ್ದು ಮಾತ್ರವಲ್ಲ, ಭಾರಿ ವಿವಾದವಾಗಿ ಮಾರ್ಪಟ್ಟಿದೆ, ಅಷ್ಟಕ್ಕೂ ಏನಿದು ವಿವಾದ, ವಿಡಿಯೋದಲ್ಲಿ ಏನಿದೆ?
ಅಕ್ಷಯ್ ಕುಮಾರ್ ಲೈಫ್ ಸ್ಟ್ರಗಲ್: ಅಕ್ಷಯ್ ಕುಮಾರ್ ತಮ್ಮ ಜೀವನ ಮತ್ತು ವೃತ್ತಿಜೀವನಕ್ಕೆ ಸಂಬಂಧಿಸಿದ ಅನೇಕ ದೊಡ್ಡ ರಹಸ್ಯಗಳನ್ನು ಬಹಿರಂಗಪಡಿಸಿದ್ದಾರೆ. ಮುಂಬೈನಲ್ಲಿನ ಹೋರಾಟದ ಕಥೆಯ ಬಗ್ಗೆ, ಯಾವಾಗ ನಟನಾಗುವ ಬಗ್ಗೆ ಯೋಚಿಸಿದರು, ಯಾವಾಗ ತಾನು ಹೀರೋ ಆಗಬಹುದು ಎಂದು ಅನಿಸಿತು ಎಂಬುದನ್ನು ಹೇಳಿದ್ದಾರೆ.
ಅಮೃತಧಾರೆ ಧಾರಾವಾಹಿಯ ಇತ್ತೀಚಿನ ಸಂಚಿಕೆಯಲ್ಲಿ, ಗೌತಮ್ ತನ್ನ ಮಗ ಆಕಾಶ್ನನ್ನು ಅನಿರೀಕ್ಷಿತವಾಗಿ ಭೇಟಿಯಾಗುತ್ತಾನೆ. ತನ್ನೊಂದಿಗಿದ್ದ ಹುಡುಗನೇ ತನ್ನ ಮಗ ಎಂದು ತಿಳಿದು ಗೌತಮ್ ಭಾವುಕನಾಗಿದ್ದು, ತಂದೆ-ಮಗನ ಈ ಭಾವುಕ ಮಿಲನದ ದೃಶ್ಯ ವೀಕ್ಷಕರ ಮನಗೆದ್ದಿದೆ.
ಪಂದ್ಯ ಆರಂಭದಲ್ಲೇ ಎಡವಟ್ಟು ಮಾಡಿದ ಟೀಂ ಇಂಡಿಯಾ, ಆದರೂ ಪಾಕ್ಗೆ ಖುಲಾಯಿಸದ ಅದೃಷ್ಠ, ಬ್ಯಾಟಿಂಗ್ ಇಳಿದ ಪಾಕಿಸ್ತಾನಕ್ಕೆ ಶಾಕ್ ನೀಡುವ ಅವಕಾಶವನ್ನು ಟೀಂ ಇಂಡಿಯಾ ಕೈಚೆಲ್ಲಿದೆ. ಇದಕ್ಕೆ ನಾಯಕ ಸೂರ್ಯುಕಮಾರ್ ಯಾದವ್ ಪ್ರತಿಕ್ರಿಯೆ ಏನು?
ವಿಜಯ್ಗೆ ಸೇರುವ ಜನಸಮೂಹ ವೋಟಾಗಿ ಬದಲಾಗುತ್ತದೆಯೇ? ಎಂಬ ಪ್ರಶ್ನೆಗೆ ನಟ ಹಾಗೂ ರಾಜಕಾರಣಿ ಕಮಲ್ ಹಾಸನ್ ಉತ್ತರಿಸಿದ್ದಾರೆ. ಸೇರುವ ಜನರೆಲ್ಲಾ ವೋಟು ಹಾಕಲ್ಲ ಎಂದು ಹಲವರು ಟೀಕಿಸುತ್ತಿದ್ದಾರೆ. ಅದಕ್ಕೆ ಕಮಲ್ ಹಾಸನ್ ಏನಂದ್ರು? ಉತ್ತರ ಕೇಳಿ ಶಾಕ್ ಆಗ್ತೀರಾ..!
Lakshmi Nivasa Serial vijayalakshmi subramani: ಲಕ್ಷ್ಮೀ ನಿವಾಸ ಧಾರಾವಾಹಿ ನಟಿ ವಿಜಯಲಕ್ಷ್ಮೀ ಸುಬ್ರಹ್ಮಣಿ ಅವರು ಜೀನ್ಸ್ ಪ್ಯಾಂಟ್, ಜಾಕೆಟ್ ಧರಿಸಿ ಆಸ್ಟ್ರೇಲಿಯಾದ ಪ್ರವಾಸದಲ್ಲಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ನೀವು ನೋಡಿ…