Asianet Suvarna News Asianet Suvarna News

ಫುಟ್’ಪಾತ್ ಮಡಿಲಿಂದ ಐಎಎಸ್ ಅಂಗಳಕ್ಕೊಂದು ಕನಸು...!

ಫುಟ್’ಪಾತ್ ಮಡಿಲಿಂದ ಐಎಎಸ್ ಅಂಗಳಕ್ಕೊಂದು ಕನಸು...!

ಹೆತ್ತವರಿಗೆ ಬೇಡವಾದ ಮಕ್ಕಳನ್ನು ನಮ್ಮ ಸಮಾಜ 'ಅನಾಥ ಮಕ್ಕಳು' ಎಂದು ಕರೆಯುತ್ತದೆ. ಇಂಥ ಮಕ್ಕಳು ಹೆಚ್ಚಿನ ಸಂದರ್ಭಗಳಲ್ಲಿ ಅನಾಥಾಶ್ರಮದಲ್ಲಿ ಬಾಲ್ಯ ಕಳೆಯುತ್ತಾರೆ. ಆನಂತರದಲ್ಲಿ ಅವರೆಲ್ಲಾ ಏನಾದರು/ಏನಾಗುತ್ತಾರೆ ಎಂಬುದರ ಬಗ್ಗೆ ಹೆಚ್ಚಿನ ಸಂದರ್ಭಗಳಲ್ಲಿ ವಿವರಣೆ ಲಭ್ಯವಾಗುವುದಿಲ್ಲ. ಈ ಮಾತಿಗೆ ಅಪವಾದ ಎಂಬಂಥ ಕಥಾನಕವೊಂದು ಇಲ್ಲಿದೆ.

Video Top Stories