Asianet Suvarna News Asianet Suvarna News

ಅಟ್ಟಕಲರಿ ನೃತ್ಯ ಪ್ರಾಕಾರ: ನೋಡಿದವರೆಲ್ಲಾ ಜೈಕಾರ!

ಡ್ಯಾನ್ಸ್ ಅಂದ್ರೆ ಯಾರಿಗೆ ತಾನೆ ಇಷ್ಟ ಇಲ್ಲ ಹೇಳಿ. ಇತ್ತೀಚಿನ ದಿನಗಳಲ್ಲಿ ಡ್ಯಾನ್ಸ್ ವೃತ್ತಿಪರತೆ ಸ್ವರೂಪ ಪಡೆಯುತ್ತಿದೆ. ಪ್ರತಿ ದಿನ ಹೊಸ ಹೊಸ ಪ್ರಯೋಗಗಳು ನಡೆಯುತ್ತಲೇ ಇವೆ.

ಬೆಂಗಳೂರು[ಸೆ.೩]: ಡ್ಯಾನ್ಸ್ ಅಂದ್ರೆ ಯಾರಿಗೆ ತಾನೆ ಇಷ್ಟ ಇಲ್ಲ ಹೇಳಿ. ಇತ್ತೀಚಿನ ದಿನಗಳಲ್ಲಿ ಡ್ಯಾನ್ಸ್ ವೃತ್ತಿಪರತೆ ಸ್ವರೂಪ ಪಡೆಯುತ್ತಿದೆ. ಪ್ರತಿ ದಿನ ಹೊಸ ಹೊಸ ಪ್ರಯೋಗಗಳು ನಡೆಯುತ್ತಲೇ ಇವೆ. ಇಂತದ್ದೇ ಹೊಸ ಪ್ರಕಾರವೊಂದು ಸಿಲಿಕಾನ್ ಸಿಟಿಗೆ ಎಂಟ್ರಿ ಕೊಟ್ಟಿದೆ. ಅಷ್ಟಕ್ಕೂ ಯಾವುದು ಆ ಡ್ಯಾನ್ಸ್ ಅಂತೀರಾ?. ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..