ಮಳೆಗಾಲದಲ್ಲಿ ಆರೋಗ್ಯದ ಕಡೆ ಇರಲಿ ಗಮನ

ಮಳೆಗಾಲದಲ್ಲಿ ರೋಗ ರುಜಿನಗಳು ಸಾಮಾನ್ಯ. ಶೀತ, ನೆಗಡಿ, ಜ್ವರ ಸಾಮಾನ್ಯವಾಗಿ ಕಾಡುತ್ತದೆ. ಸ್ವಲ್ಪ ಆರೋಗ್ಯದ ಕಡೆ ಗಮನ ಕೊಟ್ಟರೆ ಅನಾರೋಗ್ಯದಿಂದ ಮುಕ್ತರಾಗಬಹುದು. ಏನೆಲ್ಲಾ ಮಾಡಬೇಕು ಇಲ್ಲಿವೆ ಸಿಂಪಲ್ ಟಿಪ್ಸ್. 

Comments 0
Add Comment