Asianet Suvarna News Asianet Suvarna News

ಮದ್ಯ ಕೊಳ್ಳಲು ಕಿಲೋಮೀಟರ್'ಗಟ್ಟಲೆ ಸರತಿ ?

ವಿಡಿಯೋದಲ್ಲಿ ಸುಮಾರು ಅರ್ಧ ಕಿಲೋಮೀಟರ್‌ವರೆಗೆ ಬೈಕ್ ಸವಾರರು ಸರತಿ ಸಾಲಿನಲ್ಲಿ ನಿಂತಿರುವ ದೃಶ್ಯವಿದೆ. ಈ ವಿಡಿಯೋ ವಾಟ್ಸ್‌ಆ್ಯಪ್, ಫೇಸ್‌ಬುಕ್, ಟ್ವೀಟರ್‌ನಲ್ಲಿ ವೈರಲ್ ಆಗಿದೆ. 

  • ವಾಸ್ತವವಾಗಿ ಈ ಘಟನೆ ನಡೆದಿದ್ದು ಆಗಸ್ಟ್ 19-20 ರಂದು
  • ತೀವ್ರ ಪ್ರವಾಹದಿಂದಾಗಿ ಪೆಟ್ರೋಲ್ ಡೀಸೇಲ್‌ಗಳ ಅಭಾವ ಉಂಟಾಗಿತ್ತು
  • ಪೆಟ್ರೋಲ್ ಬಂಕ್ ತೆರೆದಿದೆ ಎಂಬ ಮಾಹಿತಿ ತಿಳಿದು ಜನರು ಮುಗಿಬಿದ್ದಿದ್ದರು