ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿ ಯಾರಿಗೆ ಕೊಡಬೇಕು ಸಚಿವ ಸ್ಥಾನ?

ಕರ್ನಾಟಕದಲ್ಲಿ ಹೊಸ ಸರಕಾರ ರಚನೆಯಾಗುತ್ತಿದ್ದು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಂಪುಟದಲ್ಲಿ 20 ಮಂದಿ ಸೇರುವ ನಿರೀಕ್ಷೆ ಇದ್ದು ಇನ್ನೂ ಅಂತಿಮ ಪಟ್ಟಿ ಸಿದ್ದವಾದಂತೆ ಕಾಣುತ್ತಿಲ್ಲ. ಇಲ್ಲಿದೆ ಕ್ಷಣ ಕ್ಷಣದ ಮಾಹಿತಿ.

Follow Us:
Download App:
  • android
  • ios