Asianet Suvarna News Asianet Suvarna News

‘ನಾನು ಗೃಹಮಂತ್ರಿಯಾದರೆ ಬುದ್ದಿಜೀವಿಗಳಿಗೆ ಗುಂಡು ಹಾರಿಸಲು ಆದೇಶ’

ಬಿಜೆಪಿ ನಾಯಕ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇನ್ನೊಮ್ಮೆ ನಾಲಿಗೆ ಹರಿಬಿಟ್ಟಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಯತ್ನಾಳ್, ಬುದ್ದಿಜೀವಿಗಳು ಮತ್ತು ದಿನೇಶ್ ಅಮೀನ್ ಮಟ್ಟು ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. 