ಸಿಎಂ ಖುರ್ಚಿ ಮೇಲೆ ಕಣ್ಣಿಟ್ಟವರಿಂದಲೇ ಮುಡಾ ಹಗರಣ ಬಯಲು: ಹೆಚ್ಡಿಕೆ ಸ್ಫೋಟಕ ಹೇಳಿಕೆ!
ಪಾರ್ವತಿ ಸಿದ್ದರಾಮಯ್ಯಗೆ 14 ಸೈಟು ಕೊಟ್ಟ ಮೂಡಾ ನಿಯಮಗಳ ಮಾಹಿತಿ ಬಿಚ್ಚಿಟ್ಟ ಸಿಎಂ ಆಪ್ತ ಎಂ. ಲಕ್ಷ್ಮಣ್!
ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಕಳೆದುಕೊಂಡಿದ್ದು 55 ಕೋಟಿ ರೂ. ಜಮೀನು, ಅವರಿಗೆ ಸಿಕ್ಕಿದ್ದು 15 ಕೋಟಿ ಆಸ್ತಿ
ಸದ್ಯಕ್ಕೆ ಕೇಂದ್ರದಿಂದ ಪರಿಹಾರ ಕೇಳುವ ಸ್ಥಿತಿ ಇಲ್ಲ: ಸಚಿವ ಕೃಷ್ಣ ಬೈರೇಗೌಡ
ಸಿಎಂ ಗಮನಕ್ಕೆ ಬಾರದೆ ಮುಡಾ ಹಗರಣ ನಡೆದಿರುವುದಿಲ್ಲ, ಸೂಕ್ತ ತನಿಖೆಯಾಗಲಿ: ವಿಜಯೇಂದ್ರ
ಸಿಎಂ ಕುಟುಂಬಕ್ಕೆ ಲಾಭ ಮಾಡಿಕೊಡಲು ಸೈಟ್ ಕೊಟ್ರಾ..? ಏನಿದು ಮುಡಾ ಗೋಲ್ಮಾಲ್..?
ನನ್ನ ಹೆಸರು ಕೆಡಿಸಲು ವಿಪಕ್ಷಗಳ ಪ್ರಯತ್ನ: ಡಾ.ಯತೀಂದ್ರ ಕಿಡಿ
ಇನ್ನೂ ನಿಲ್ಲದ ಸಿಎಂ, ಡಿಸಿಎಂ ಹುದ್ದೆ ಚರ್ಚೆ: ಕಾಂಗ್ರೆಸ್ನಲ್ಲಿ ಕೋಲಾಹಲ..!
ಸೂರಜ್ ರೇವಣ್ಣ ಮಹಾನ್ ದೈವ ಭಕ್ತ, ಅವ್ನು ಬಹಳ ಬೇಗ ಹೊರಬರುತ್ತಾನೆ: ಹೆಚ್ ಡಿ ರೇವಣ್ಣ
ಮುಡಾ ಬಹುಕೋಟಿ ಹಗರಣ; ಗೋಲ್ಮಾಲ್ ಸಿಎಂ, ₹ 4,000 ಕೋಟಿ ಗುಳುಂ : ಆರ್. ಅಶೋಕ ಟೀಕೆ
ಸದ್ಯಕ್ಕೆ ಪ್ರಜ್ವಲ್ ಭೇಟಿಯಾಗಲು ಹೋಗಲ್ಲ, ದೇವರು ಬಿಟ್ಟರೆ ನಮಗ್ಯಾರು ಇಲ್ಲ; ಹೆಚ್.ಡಿ. ರೇವಣ್ಣ
ಮೈಸೂರು ಅಭಿವೃದ್ಧಿ ಪ್ರಾಧಿಕಾರದ 50:50 ಸೈಟು ಹಂಚಿಕೆ ರದ್ದು; ಸಚಿವ ಬೈರತಿ ಸುರೇಶ್ ಆದೇಶ
ವಾಲ್ಮೀಕಿ ಹಗರಣವನ್ನು ಮುಚ್ಚಿಹಾಕಲು ಸಿದ್ದು, ಡಿಕೆಶಿಯಿಂದ ರಾಜಕೀಯ ನಾಟಕ: ಸಿ.ಟಿ.ರವಿ ಆರೋಪ
ಸಚಿವ ಭೈರತಿ ಸುರೇಶ್ ರಿಯಲ್ ಎಸ್ಟೇಟ್ ಗಿರಾಕಿ, ಸಿಎಂ ಸಿದ್ದರಾಮಯ್ಯ ಅಪ್ಪಟ ಶಿಷ್ಯ: ಎಚ್.ವಿಶ್ವನಾಥ್
ಕಳೆದ ವರ್ಷಕ್ಕಿಂತ ದುಪ್ಪಟ್ಟು ತುಂಬಿದ ಕೆಆರ್ಎಸ್ ಜಲಾಶಯ; 18 ಸಾವಿರ ಕ್ಯೂಸೆಕ್ ಒಳಹರಿವು
ವರಿಷ್ಠರು ಮನಸ್ಸು ಮಾಡಿದ್ರೆ ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಡಿಕೆಶಿ ಪರ ಜಿ.ಟಿ.ದೇವೇಗೌಡ ಬ್ಯಾಟಿಂಗ್
ಮೈಸೂರು: ಕ್ರೆಡಿಟ್ ಕಾರ್ಡ್ ಸಾಲಕ್ಕೆ ಹೆದರಿ ಯುವಕ ಆತ್ಮಹತ್ಯೆ
ಮೈಸೂರಲ್ಲಿ ಪಾರಿವಾಳಗಳಿಂದ ಅರಮನೆಗೆ ಕುತ್ತು: ಹಿಕ್ಕೆಯಲ್ಲಿನ ಆ್ಯಸಿಡ್ಯುಕ್ತ ಕಲ್ಮಶದಿಂದ ಅರಮನೆ ವಿರೂಪ!
ಮೈಸೂರು: ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಹತ್ಯೆ
ಎಂಟು ವರ್ಷದ ಕೆಳಗೆ ನಾವಿಬ್ರೂ ಹೇಗಿದ್ವಿ ಗೊತ್ತಾ? ಕೇಳ್ತಿದ್ದಾರೆ ಮೈಸೂರು ಮಹಾರಾಣಿ
ರೈತರಿಗೆ ಪಶು ಭಾಗ್ಯ ಯೋಜನೆ ಜಾರಿಗೆ ಚಿಂತನೆ: ಸಚಿವ ವೆಂಕಟೇಶ್
ಆರ್.ಅಶೋಕ್ ಸುಳ್ಳು ಹೇಳುವುದನ್ನು ನಿಲ್ಲಿಸಲಿ: ಎಚ್.ವಿಶ್ವನಾಥ್
ಶಾಸಕ ಹರೀಶ್ ಗೌಡ ಸೇರಿ ಹಲವು ಗಣ್ಯರ ಹನಿಟ್ರ್ಯಾಪ್ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್
ಮಂಗಳಮುಖಿಯರು ಕಿರುಕುಳ ನೀಡಿದ್ದಾರೆಂದು ಆತ್ಮಹತ್ಯೆ ಮಾಡಿಕೊಂಡ ಬಾಲಕ
ಅಭಿವೃದ್ಧಿಯ ವಿಚಾರದಲ್ಲಿ ರಾಜಕಾರಣ ಬೇಡ: ಶಾಸಕ ಜಿ.ಡಿ.ಹರೀಶ್ ಗೌಡ ತಾಕೀತು
ಜನರ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿಗಳ ಆಯ್ಕೆ ಮಾಡುತ್ತೇವೆ: ಸಚಿವ ದಿನೇಶ್ ಗುಂಡೂರಾವ್
ಪೆಟ್ರೋಲ್ ಡೀಸೆಲ್ ದರ ಏರಿಕೆಗೆ ಬಿಜೆಪಿ ಕಾರಣ: ಕೇಂದ್ರದ ವಿರುದ್ಧ ಡಾ.ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ!
ಸೂರಜ್ ರೇವಣ್ಣ ಪ್ರಕರಣ: ಹೋ ಏನಾಗಿದೆ, ಅವರು ಹಗರಣದಲ್ಲಿ ಸಿಕ್ರಾ? ಹಾಗಾದ್ರೆ ಶಿಕ್ಷೆ ಕಾದಿದೆ ಎಂದ ಜಿ.ಟಿ.ದೇವೇಗೌಡ
'ಓಹ್, ಸೂರಜ್ ರೇವಣ್ಣ ಕೂಡ ಅರೆಸ್ಟ್ ಆದ್ರಾ? ನಂಗೆ ಗೊತ್ತೇ ಇರಲಿಲ್ಲ' ಎಂದ ಜಿಟಿ ದೇವೇಗೌಡ!
ಸಿಎಂ ತವರು ಜಿಲ್ಲೆಯಲ್ಲೇ ಅಸ್ಪೃಶ್ಯತೆ ಆಚರಣೆ; ಗ್ರಾಮಕ್ಕೆ ಅಧಿಕಾರಿಗಳು ದೌಡು, ಜಿಲ್ಲಾಡಳಿತ ಮಾಡಿದ್ದೇನು?
ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಲ್ಲ: ಸಚಿವ ಮಹದೇವಪ್ಪ ಸ್ಪಷ್ಟನೆ