ಚಾಲೆಂಜಿಂಗ್ ಸ್ಟಾರ್ ದರ್ಶನ್ ಪುತ್ರ ಈಗಾಗಲೇ ಸ್ಯಾಂಡಲ್ ವುಡ್‌ಗೆ ಪದಾರ್ಪಣೆ ಮಾಡಿ ಮೆಚ್ಚುಗೆ ಗಳಿಸಿದ್ದಾರೆ. ಈಗ ಮತ್ತೊಬ್ಬ ನಟನ ಪುತ್ರ ಎಂಟ್ರಿ ಪಡೆಯುತ್ತಿದ್ದಾರೆ.
ಬೆಂಗಳೂರು[ಏ. 11] ಗೀತಾ ಸಿನಿಮಾದ ಮೂಲಕ ಗೋಲ್ಡನ್ ಸ್ಟಾರ್ ಗಣೇಶ್ ಪುತ್ರ ವಿಹಾನ್ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಮಗನೊಂದಿಗೆ ಇರುವ ಕೆಲವೊಂದು ಫೋಟೋಗಳನ್ನು ಗಣೇಶ್ ತಮ್ಮ ಸೋಶಿಯಲ್ ಮೀಡಯಾದಲ್ಲಿ ಹಂಚಿಕೊಂಡಿದ್ದಾರೆ.
ಗಣೇಶ್ ಅಭಿನಯದ ‘99’ ರಿಲೀಸ್‌ಗೆ ಡೇಟ್ ಫಿಕ್ಸ್!
ಸಂಭ್ರಮ ಹಂಚಿಕೊಂಡಿರುವ ಗೋಲ್ಡನ್ ಸ್ಟಾರ್, ‘ಚಮಕ್’ ಚಿತ್ರದ ಮೂಲಕ ಈಗಾಗಲೇ ಪುತ್ರಿ ಚಾರಿತ್ರ್ಯಾಳನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದರು. ಈಘ ‘ಗೀತಾ’ ಚಿತ್ರದ ಮೂಲಕ ಮಗನನ್ನು ಕರೆತರುತ್ತಿದ್ದಾರೆ.
ವಿಜಯ್ ನಾಗೇಂದ್ರ ನಿರ್ದೇಶನದ ‘ಗೀತಾ’ ಚಿತ್ರದಲ್ಲಿ ಗಣೇಶ್ ಗೆ ನಾಯಕಿಯಾಗಿ ಮಲಯಾಳಂ ನಟಿ ಪಾರ್ವತಿ ಅರುಣ್ ಕಾಣಿಸಿಕೊಳ್ಳಲಿದ್ದಾರೆ.
