ಬೆಂಗಳೂರು[ಮೇ. 15]  ಈ ವಾರದ ವೀಕೆಂಡ್ ವಿತ್ ರಮೇಶ್ ಭರ್ಜರಿಯಾಗಿರಲಿದೆ. ಸಾಧಕರ ಸೀಟ್ ನಲ್ಲಿ ಇನ್ಫೋಸಿಸ್ ನಾರಾಯಣಮೂರ್ತಿ ಮತ್ತು ಸುಧಾಮೂರ್ತಿ ಕುಳಿತುಕೊಳ್ಳಲಿದ್ದಾರೆ.

ಬರೀ ಸಿನಿಮಾ ರಂಗದವರನ್ನೇ ಕರೆಸಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿತ್ತು. ಇದಕ್ಕೆಲ್ಲ ಉತ್ತರ ಎಂಬಂತೆ ಮೂರ್ತಿ ದಂಪತಿ ತಮ್ಮ ಜೀವನಾನುಭವ ಹಂಚಿಕೊಳ್ಳಲಿದ್ದಾರೆ.

ವಿನಯಾ ಪ್ರಸಾದ್ 7 ವರ್ಷದ ಸಂಸಾರಕ್ಕೆ ಅಸಮಾಧಾನ ತಂದದ್ದು ಇದೊಂದೇ ವಿಚಾರ!

ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಅವರು ವೀಕೆಂಡ್ ವಿತ್ ರಮೇಶ್ ಗೆ ಆಗಮಿಸುತ್ತಿರುವುದನ್ನು ಜೀ ವಾಹಿನಿ ತನ್ನ ಅಧಿಕೃತ ಪೇಜ್ ನಲ್ಲಿ  ಪ್ರಕಟ ಮಾಡಿದೆ.