ನಟಿ ಕಾಸ್ಟಿಂಗ್ ಕೌಚ್ಗೆ ಬಲಿಯಾಗಿದ್ದಾಗಿ ಹೇಳಿಕೊಂಡಿದ್ದಾರೆ. ಹೈದರಾಬಾದ್ನಲ್ಲಿ ನಿರ್ದೇಶಕರೊಬ್ಬರು ನಿರ್ಮಾಪಕರಿಗೆ ತಮ್ಮನ್ನು ಮಾರಾಟ ಮಾಡಲು ಯತ್ನಿಸಿದ್ದಾಗಿ ಆರೋಪಿಸಿದ್ದಾರೆ.
ರೋಜಾ ಪತಿ ಆರ್.ಕೆ. ಸೆಲ್ವಮಣಿ ನಿರ್ದೇಶನದಲ್ಲಿ ವಿಕ್ಟರಿ ವೆಂಕಟೇಶ್ ಒಂದು ಸಿನಿಮಾ ಮಾಡಬೇಕಿತ್ತು. ಅಧಿಕೃತವಾಗಿಯೂ ಘೋಷಿಸಿದ್ರು. ಆದ್ರೆ ಸಿನಿಮಾ ಯಾಕೆ ನಿಂತಿತು ಅಂತ ನೋಡೋಣ.
Anushka Shetty-Prabhas Relationship: ದಕ್ಷಿಣ ಭಾರತದ ಸೂಪರ್ ಲೇಡಿ ನಟಿ ಅನುಷ್ಕಾ ಶೆಟ್ಟಿ ತಮ್ಮ ಮದುವೆ ಬಗ್ಗೆ ಮೌನ ಮುರಿದಿದ್ದಾರೆ. ಪ್ರಭಾಸ್ ಜೊತೆಗಿನ ಸಂಬಂಧದ ಬಗ್ಗೆ ಮಾತನಾಡಿದ್ದು, ಮದುವೆ ಆಸೆ ಇದೆ ಎಂದಿದ್ದಾರೆ.
ಪುಷ್ಪಾ ಅರುಣ್ ಕುಮಾರ್ ತಮ್ಮ ಮಗ ಯಶ್ ಅವರು ಬಿಗ್ ಬಜೆಟ್ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಬಗ್ಗೆ ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. 'ನನ್ನ ಮಗನಿಗೆ ಸಿನಿಮಾ ಬಗ್ಗೆ ತುಂಬಾ ಆಸಕ್ತಿ ಹಾಗೂ ಶ್ರದ್ಧೆ ಇದೆ. ಆತ ವಿದೇಶಗಳಲ್ಲಿ ಇರುವಾಗ ಸಹ ಒಂದು ದಿನವೂ ಬಿಡದೇ..
ಭಾಗ್ಯಲಕ್ಷ್ಮಿ ತನ್ವಿ ಉರ್ಫ್ ಅಮೃತಾ ಗೌಡ ಫೋಟೋಶೂಟ್ ಮಾಡಿಸಿಕೊಂಡಿದ್ದು, ಇದನ್ನು ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ.
ಭಾಗ್ಯಲಕ್ಷ್ಮಿ ಸೀರಿಯಲ್ನಲ್ಲಿ ಸದ್ಯ ಪೂಜಾ ಮತ್ತು ಕಿಶನ್ ಮದುವೆಯ ಸಂಭ್ರಮ ನಡೆಯುತ್ತಿದೆ. ಅದರ ನಡುವೆಯೇ ಭಾಗ್ಯ ನೇರಪ್ರಸಾರದಲ್ಲಿ ಬಂದು ಹೇಳಿದ್ದೇನು? ಇದೇನಿದು ಆದಿ-ಭಾಗ್ಯ ಮದುವೆ ಕಾನ್ಸೆಪ್ಟ್?
ಸೀತಾರಾಮ ಸೀರಿಯಲ್ನಲ್ಲಿ ಸಿಹಿಯಾಗಿ, ಸುಬ್ಬಿಯಾಗಿ ಹವಾ ಸೃಷ್ಟಿಸಿದ್ದ ಪುಟಾಣಿ ರಿತುಸಿಂಗ್ ಈಗ ಏನು ಮಾಡುತ್ತಿದ್ದಾಳೆ? ಬೇರೆ ಸೀರಿಯಲ್ನಲ್ಲಿ ಬರ್ತಿದ್ದಾಳಾ?
‘ನಮ್ಮ ಚಿತ್ರೋದ್ಯಮದಲ್ಲಿ ಉತ್ತಮ ಚಿತ್ರಗಳು ನಿರಂತರವಾಗಿ ಬರುತ್ತಿದೆ. ಕೆಲವೊಮ್ಮೆ ಚಿತ್ರಗಳು ಸೋತಿರಬಹುದು , ಗೆಲುವಿನ ಹುಮ್ಮಸಿನಲ್ಲಿ ನಾವು ಸಾಗಬೇಕು, ಇವತ್ತು ವಿಜಯ್ ಟಾಟಾ ಒಟ್ಟುಗೆ ಆರು ಚಿತ್ರಗಳನ್ನು ನಿರ್ಮಾಣ ಮಾಡುತ್ತಿದ್ದು, ಇದು ಫಿಲಂ ಇಂಡಸ್ಟ್ರಿಗೆ ಒಳ್ಳೆಯ ಬೆಳವಣಿಗೆ’ ಎಂದರು ರವಿಚಂದ್ರನ್.
2001ರಲ್ಲಿ ಬಿಡುಗಡೆಯಾದ ಸಿನಿಮಾ ಸಸ್ಪೆನ್ಸ್, ಥ್ರಿಲ್ಲರ್, ಹಾರರ್ ಜೊತೆಗೆ ಕಾಮಿಡಿ ಅಂಶಗಳನ್ನು ಒಳಗೊಂಡಿದೆ. ಚಿತ್ರದಲ್ಲಿ ಐವರು ನಟಿಯರು ಮತ್ತು ಮೂವರು ನಟರು ನಟಿಸಿದ್ದಾರೆ.
ಕಿರೀಟಿಗೆ ಇದು ಚೊಚ್ಚಲ ಸಿನಿಮಾ ಅನಿಸುವುದಿಲ್ಲ. ಜೂನಿಯರ್ನಲ್ಲಿ ಕಿರೀಟಿ ಆಲ್ ರೌಂಡರ್ ಆಗಿ ಕಾಣಿಸಿಕೊಂಡಿದ್ದಾರೆ. ನೃತ್ಯ, ಫೈಟಿಂಗ್ ಮತ್ತು ತಮ್ಮ ಪಾತ್ರಕ್ಕೆ ಅಗತ್ಯವಾದ ಮನೋಭಾವವನ್ನು ಅದ್ಭುತವಾಗಿ ನಿಭಾಯಿಸುತ್ತಾರೆ ಎಂಬ ಮಾತಿದೆ. ನಾಯಕಿಯಾಗಿ ಶ್ರೀಲೀಲಾ ಅದ್ಭುತವಾಗಿ ಕಾಣುತ್ತಾರೆ.