ಚೆನ್ನೈ (ಫೆ. 19): ತಮಿಳು ನಟ ಅಜಿತ್ 'ವಾಲಿಮೈ' ಎನ್ನುವ ಸಿನಿಮಾದಲ್ಲಿ ಬ್ಯುಸಿಯಾಗಿದ್ದು ಬೈಕ್ ಚೇಸಿಂಗ್ ದೃಶ್ಯ ಮಾಡುವಾಗ ಅಪಘಾತ ಸಂಭವಿಸಿ ಗಾಯಗೊಂಡಿದ್ದಾರೆ.  

ತೀವ್ರ ಅನಾರೋಗ್ಯ, ಚಿಕಿತ್ಸೆಗೂ ಹಣವಿಲ್ಲ; ಹಿರಿಯ ನಟನ ಬೆನ್ನಿಗೆ ನಿಂತ ಜಗ್ಗೇಶ್

ಕೈ- ಕಾಲುಗಳಿಗೆ ತರಚು ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೆಲ ದಿನಗಳ ಕಾಲ ವಿಶ್ರಾಂತಿ ತೆಗೆದುಕೊಳ್ಳಬೇಕೆಂದು ವೈದ್ಯರು ಸೂಚಿಸಿದ್ದಾರೆ ಎನ್ನಲಾಗಿದೆ. ಅಜಿತ್‌ಗೆ ಅಪಘಾತವಾಗಿದೆ ಎನ್ನುವ ಸುದ್ದಿ ಕೇಳಿ ಅಭಿಮಾನಿಗಳು ಶಾಕ್ ಆಗಿದ್ದಾರೆ. #GetWellSoon THALA ಎಂದು ಟ್ವಿಟರ್‌ನಲ್ಲಿ ಟ್ರೆಂಡಾಗುತ್ತಿದೆ. 

#NewsIn100Seconds ಈ ಕ್ಷಣದ ಪ್ರಮುಖ ಹೆಡ್‌ಲೈನ್ಸ್