ಉತ್ತರ ಪ್ರದೇಶ ರಾಜಧಾನಿ ಲಖನೌದಲ್ಲಿ ಜೂ.21ರಂದು ಅಂತಾರಾಷ್ಟ್ರೀಯ ಯೋಗ ದಿನದ ಮುಖ್ಯಕಾರ್ಯಕ್ರಮ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ, ಹಿರಿಯ ಸಚಿವರು, ಯೋಗ ಗುರುಗಳು, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಸೇರಿ 51,000 ಮಂದಿ ಭಾಗಿಯಾಗುವ ನಿರೀಕ್ಷೆ ಇದೆ.
ಉತ್ತರ ಪ್ರದೇಶ ರಾಜಧಾನಿ ಲಖನೌದಲ್ಲಿ ಜೂ.21ರಂದು ಅಂತಾರಾಷ್ಟ್ರೀಯ ಯೋಗ ದಿನದ ಮುಖ್ಯಕಾರ್ಯಕ್ರಮ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ, ಹಿರಿಯ ಸಚಿವರು, ಯೋಗ ಗುರುಗಳು, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸೇರಿ 51,000 ಮಂದಿ ಭಾಗಿಯಾಗುವ ನಿರೀಕ್ಷೆ ಇದೆ. ಯೋಗ ದಿನಾಚರಣೆಯಲ್ಲಿ 150 ದೇಶಗಳು ಭಾಗಿಯಾಗಲಿವೆ.
