ಕೃಷ್ಣಾ ಜಿಲ್ಲೆ ಇಬ್ರಾಹಿಂ ಪಟ್ಟಣ ಬಳಿ ಕೃಷ್ಣಾನದಿಯಲ್ಲಿ ಬೋಟ್ ಮುಳುಗಿ 12 ಮಂದಿ ದುರ್ಮರಣ ಹೊಂದಿದ್ದಾರೆ. ದುರಂತದಲ್ಲಿ 20 ಕ್ಕೂ ಹೆಚ್ಚು ಪ್ರವಾಸಿಗರು ನಾಪತ್ತೆಯಾಗಿದ್ದಾರೆ.
ಹೈದರಾಬಾದ್ (ನ.12): ಕೃಷ್ಣಾ ಜಿಲ್ಲೆ ಇಬ್ರಾಹಿಂ ಪಟ್ಟಣ ಬಳಿ ಕೃಷ್ಣಾನದಿಯಲ್ಲಿ ಬೋಟ್ ಮುಳುಗಿ 12 ಮಂದಿ ದುರ್ಮರಣ ಹೊಂದಿದ್ದಾರೆ. ದುರಂತದಲ್ಲಿ 20 ಕ್ಕೂ ಹೆಚ್ಚು ಪ್ರವಾಸಿಗರು ನಾಪತ್ತೆಯಾಗಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಬೋಟ್'ನಲ್ಲಿ 35 ಪ್ರವಾಸಿಗರು ತೆರಳುತ್ತಿದ್ದರು. ಈ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ. ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಹೆಚ್ಚಿನ ಮಾಹಿತಿಗೆ ಕಾಯಲಾಗಿದೆ.
(ಸಾಂದರ್ಭಿಕ ಚಿತ್ರ)
