ಬೆಳಗಾವಿಯ ಮರಾಠ ಮಂಡಳ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಾದ ಇವರು 40 ಮಂದಿ ವಿದ್ಯಾರ್ಥಿಗಳೊಂದಿಗೆ ಪ್ರವಾಸಕ್ಕೆ ಬಂದಿದ್ದರು.
ಸಿಂದದುರ್ಗಾ(ಏ.15): ಮಹಾರಾಷ್ಟ್ರದ ಸಿಂದದುರ್ಗದ ಮಾಲ್ವಾನ್ ವೈರಿ ಸಮುದ್ರದಲ್ಲಿ ಮುಳುಗಿ ಬೆಳಗಾವಿ ಮೂಲದ 8 ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.
ಬೆಳಗಾವಿಯ ಮರಾಠ ಮಂಡಳ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಾದ ಇವರು 40 ಮಂದಿ ವಿದ್ಯಾರ್ಥಿಗಳೊಂದಿಗೆ ಪ್ರವಾಸಕ್ಕೆ ಬಂದಿದ್ದರು. ಮೀನುಗಾರರ ನೆರವಿನೊಂದಿಗೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಒಟ್ಟು 8 ವಿದ್ಯಾರ್ಥಿಗಳ ಶವವನ್ನು ಪತ್ತೆ ಮಾಡಿದ್ದಾರೆ. ಸಮುದ್ರದಿಂದ ರಕ್ಷಿಸಲಾದ ಮೂವರು ವಿದ್ಯಾರ್ಥಿಗಳ ಸ್ಥಿತಿ ಚಿಂತಾಜನಕವಾಗಿದೆ.
(ಸಾಂದರ್ಭಿಕ ಚಿತ್ರ)
