ಬೆಂಗಳೂರು/ಮಂಡ್ಯ(ಸೆ.26): ಸುಪ್ರೀಂಕೋರ್ಟ್ನಲ್ಲಿ ಕಾವೇರಿ ತೀರ್ಪು ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲೆ ಹಾಗೂ ಮಂಡ್ಯ ಜಿಲ್ಲೆಯ ಮಂಡ್ಯ, ಮದ್ದೂರು, ಶ್ರೀರಂಗಪಟ್ಟಣ, ಮಳವಳ್ಳಿ, ಪಾಂಡವಪುರ ತಾಲೂಕಿನಲ್ಲಿ ನಿನ್ನೆ ಮಧ್ಯಾಹ್ನದಿಂದಲೇ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಬೆಂಗಳೂರಿನಲ್ಲಿ ಇಂದು ಬೆಳಿಗ್ಗೆ 6 ರಿಂದಲೇ ಮದ್ಯ ಮಾರಾಟವೂ ನಿಷೇಧಿಸಲಾಗಿದೆ. ಬಂದೂಬಸ್ತ್'ಗಾಗಿ 14 ಅರೆಸೇನಾ ತುಕಡಿ, 40 KSRP, ಸಿಎಆರ್ ತುಕಡಿ ನಿಯೋಜಿಸಲಾಗಿದೆ.
