ದೆಹಲಿಯಿಂದ ತರಲಾಗಿದ್ದ ಈ ಚಿನ್ನವನ್ನು ಹಿಮಾಚಲಪ್ರದೇಶಕ್ಕೆ ಕೊಂಡೊಯ್ಯಲಾಗುತ್ತಿತ್ತು ಎಂದು ವಾಹನದಲ್ಲಿದ್ದವರು ಹೇಳಿದರಾದರೂ, ಚಿನ್ನದ ಬಗ್ಗೆ ಸೂಕ್ತ ಮಾಹಿತಿ ನೀಡಲು ವಿPಲರಾದ ಹಿನ್ನೆಲೆಯಲ್ಲಿ ಚಿನ್ನ ಸಮೇತ ವಾಹನವನ್ನು ವಶಕ್ಕೆ ಪಡೆಯಲಾಗಿದೆ.

ಚಂಡೀಗಢ(j.18): ವಿಧಾನಸಭಾ ಚುನಾವಣೆ ಎದುರಿಸುತ್ತಿರುವ ಪಂಜಾಬ್‌ನಲ್ಲಿ ಮಂಗಳವಾರ 21 ಕೋಟಿ ರೂ. ವೌಲ್ಯದ 160 ಕೆಜಿಯಷ್ಟು ಭಾರೀ ಪ್ರಮಾಣದ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಮೊಹಾಲಿ ಜಿಲ್ಲೆಯ ಬಖಾರ್‌ಪುರ ಚೌಕ್ ಬಳಿ ವಾಹನಗಳ ತಪಾಸಣೆ ನಡೆಸುತ್ತಿದ್ದ ವೇಳೆ ವಾಹನವೊಂದರಲ್ಲಿ ಇಟ್ಟುಕೊಂಡಿದ್ದ ಚಿನ್ನ ಪತ್ತೆಯಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ದೆಹಲಿಯಿಂದ ತರಲಾಗಿದ್ದ ಈ ಚಿನ್ನವನ್ನು ಹಿಮಾಚಲಪ್ರದೇಶಕ್ಕೆ ಕೊಂಡೊಯ್ಯಲಾಗುತ್ತಿತ್ತು ಎಂದು ವಾಹನದಲ್ಲಿದ್ದವರು ಹೇಳಿದರಾದರೂ, ಚಿನ್ನದ ಬಗ್ಗೆ ಸೂಕ್ತ ಮಾಹಿತಿ ನೀಡಲು ವಿPಲರಾದ ಹಿನ್ನೆಲೆಯಲ್ಲಿ ಚಿನ್ನ ಸಮೇತ ವಾಹನವನ್ನು ವಶಕ್ಕೆ ಪಡೆಯಲಾಗಿದೆ.