ಘಟನೆಯ ಬಳಿಕ ಪೊಲೀಸರು ಇಡೀ ಪ್ರದೇಶವನ್ನು ಪೊಲೀಸರು ಸುತ್ತುವರೆದು, ಉಗ್ರರಿಗಾಗಿ ತೀವ್ರ ಶೋಧ ಮುಂದುವರೆಸಿದ್ದಿದ್ದಾರೆ.

ಕುಲ್ಗಾಮ್, ಜಮ್ಮು& ಕಾಶ್ಮೀರ (ನ.25): ಪೊಲೀಸ್ ಬೆಂಗಾವಲು ವಾಹನದ ಮೇಲೆ ಉ್ಗರರು ದಾಳಿ ನಡೆಸಿದ ಪರಿಣಾಮವಾಗಿ ಇಬ್ಬರು ಪೊಲೀಸರು ಮೃತಪಟ್ಟಿರುವ ಘಟನೆ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದಿದೆ.

ದಾಳಿಯಲ್ಲಿ ಒರ್ವ ಪೊಲೀಸ್ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆಯ ಬಳಿಕ ಪೊಲೀಸರು ಇಡೀ ಪ್ರದೇಶವನ್ನು ಪೊಲೀಸರು ಸುತ್ತುವರೆದು, ಉಗ್ರರಿಗಾಗಿ ತೀವ್ರ ಶೋಧ ಮುಂದುವರೆಸಿದ್ದಿದ್ದಾರೆ.

ಉತ್ತರ ಕಾಶ್ಮೀರದ ಬಂಡಿಪೋರ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಇಬ್ಬರು ಸಶಸ್ತ್ರಧಾರಿ ಉಗ್ರರು ನಡೆಸಿದ ದಾಳಿಯಲ್ಲಿ ಓರ್ವ ಯೋಧ ಮೃತಪಟ್ಟಿರುವ ಬೆನ್ನಲ್ಲೇ ಈ ಘಟನೆ ನಡೆದಿದೆ.

(ಸಾಂದರ್ಭಿಕ ಚಿತ್ರ)