Asianet Suvarna News Asianet Suvarna News

ಸೆಕೆಂಡ್ ಪಿಯುಸಿ ವೇಳಾಪಟ್ಟಿ ಪ್ರಕಟ

018-19 ನೇ ಸಾಲಿನ ದ್ವಿತಿಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ. ಹಾಗಾದ್ರೆ ಯಾವ ದಿನಾಂಕದಂದು ಯಾವ ವಿಷಯದ ಪರೀಕ್ಷೆ ಇದೆ ಎನ್ನುವ ವಿವರ ಇಲ್ಲಿದೆ. 

2 nd PUC exam temporary time table released
Author
Bengaluru, First Published Oct 30, 2018, 9:20 AM IST
  • Facebook
  • Twitter
  • Whatsapp

ಬೆಂಗಳೂರು (ಅ. 30): ಪದವಿ ಪೂರ್ವ ಶಿಕ್ಷಣ ಇಲಾಖೆಯು 2019 ರಲ್ಲಿ ನಡೆಸಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪ್ರಸ್ತಾವಿತ ವೇಳಾಪಟ್ಟಿ ಪ್ರಕಟಿಸಿದೆ. ಮಾ.1 ರಿಂದ 18 ರವರೆಗೆ ಎಲ್ಲ ವಿಷಯದ ಪರೀಕ್ಷೆಗಳನ್ನು ಬೆಳಗ್ಗೆ 10.15 ರಿಂದ ಮಧ್ಯಾಹ್ನ 1. 30 ರ ವರೆಗೆ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದೆ.

ಸದ್ಯ ಪ್ರಕಟಿಸಿರುವ ವೇಳಾಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ನ.28 ರೊಳಗೆ ಜಂಟಿ ನಿರ್ದೇಶಕರು(ಪರೀಕ್ಷೆ), ಪದವಿ ಪೂರ್ವ ಶಿಕ್ಷಣ ಇಲಾಖೆ, ಸಂಪಿಗೆ ರಸ್ತೆ, 18 ನೇ ಅಡ್ಡರಸ್ತೆ, ಮಲ್ಲೇಶ್ವರ, ಬೆಂಗಳೂರು ೫೬೦೦೧೨ ಈ ವಿಳಾಸಕ್ಕೆ ಕಳುಹಿಸಬಹುದು ಎಂದು ಪಿಯು ಇಲಾಖೆ ಪ್ರಕಟಣೆಯಲ್ಲಿ ಕೋರಿದೆ.

2 nd PUC exam temporary time table released

Follow Us:
Download App:
  • android
  • ios