ವಡೋದರ ನಗರದ ನಿರ್ಮಾಣ ಹಂತದ ಕಟ್ಟಡದ ಸಮೀಪ, 2 ವರ್ಷದ ಮಗುವೊಂದು ಆಯತಪ್ಪಿ ಕೊಳವೆ ಬಾವಿಗೆ ಬಿದ್ದಿದೆ. ವಿಷಯ ತಿಳಿದ ಸ್ಥಳೀಯರು ಮತ್ತು ಅಗ್ನಿ ಶಾಮಕ ದಳ ಸಿಬ್ಬಂದಿ, 2 ಗಂಟೆಗಳ ನಿರಂತರ ಪ್ರಯತ್ನದಿಂದ ಮಗುವನ್ನು ಪ್ರಾಣಾಪಾಯದಿಂದ ಬಚಾವ್ ಮಾಡಿದ್ದಾರೆ.

ಗುಜರಾತ್(ಮಾ.08): 2 ವರ್ಷದ ಮಗು ಆಯತಪ್ಪಿ ಕೊಳವೆ ಬಾವಿಗೆ ಬಿದ್ದು, ಬಚಾವ್ ಆದ ಘಟನೆ ಗುಜರಾತ್ ನಲ್ಲಿ ನಡೆದಿದೆ.

ವಡೋದರ ನಗರದ ನಿರ್ಮಾಣ ಹಂತದ ಕಟ್ಟಡದ ಸಮೀಪ, 2 ವರ್ಷದ ಮಗುವೊಂದು ಆಯತಪ್ಪಿ ಕೊಳವೆ ಬಾವಿಗೆ ಬಿದ್ದಿದೆ. ವಿಷಯ ತಿಳಿದ ಸ್ಥಳೀಯರು ಮತ್ತು ಅಗ್ನಿ ಶಾಮಕ ದಳ ಸಿಬ್ಬಂದಿ, 2 ಗಂಟೆಗಳ ನಿರಂತರ ಪ್ರಯತ್ನದಿಂದ ಮಗುವನ್ನು ಪ್ರಾಣಾಪಾಯದಿಂದ ಬಚಾವ್ ಮಾಡಿದ್ದಾರೆ.

ಕೊಳವೆ ಬಾವಿಯ ಹೋಲ್ ನ ಪಕ್ಕ, ಮತ್ತೊಂದು ಗುಂಡಿ ತೆಗೆದು, ಹಗ್ಗ ಇಳಿ ಬಿಟ್ಟು ಅಪಾಯದಂಚಿನಲ್ಲಿದ್ದ ಮಗುವನ್ನು ರಕ್ಷಿಸಿಲಾಗಿದೆ.