ಮೋದಿ ಕಾರ್ಯಕ್ರಮಕ್ಕೆ ಹೊರಟಿದ್ದ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಬೆಂಗಳೂರು (ಏ. 29): ಮೋದಿ ಕಾರ್ಯಕ್ರಮಕ್ಕೆ ಹೊರಟಿದ್ದ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಮೇ 1 ಕ್ಕೆ ನಡೆಯುವ ಮೋದಿ ಸಮಾವೇಶಕ್ಕೆ ಚಿತ್ರದುರ್ಗದಿಂದ ಪೆಂಡಾಲ್ ಸಾಗಿಸುತ್ತಿದ್ದ ಲಾರಿ ಹಿರಿಯಡ್ಕ ತಾಲೂಕಿನ ಪೆರ್ಡೂರು ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಮೃತ ಕಾರ್ಮಿಕರ ಗುರುತು ಪತ್ತೆಯಾಗಿಲ್ಲ. ಸುಮಾರು ಹತ್ತು ಮಂದಿ ಕಾರ್ಮಿಕರು ಲಾರಿಯಲ್ಲಿದ್ದರು ಎನ್ನಲಾಗಿದೆ.
