ನಿರ್ಮಾಪಕ ಸುಂದರ್ ಪಿ ಗೌಡ, ನಿರ್ದೇಶಕ ನಾಗಶೇಖರ್, ಸಹ ನಿರ್ದೇಶಕ ಸಿದ್ದು, ಸಾಹಸ ನಿರ್ದೇಶಕ ರವಿವರ್ಮ, ಯೂನಿಟ್ ಮ್ಯಾನೇಜರ್ ಭರತ್`ಗೆ ಡಿಸೆಂಬರ್ ೩ ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಮಾಗಡಿ ಜೆಎಂಎಫ್`ಸಿ ಕೋರ್ಟ್ ಆದೇಶಿಸಿದೆ.
ರಾಮನಗರ(ನ.21): ಮಾಸ್ತಿಗುಡಿ ಚಿತ್ರದ ಶೂಟಿಂಗ್ ವೇಳೆ ತಿಪ್ಪಗೊಂಡನಹಳ್ಳಿ ಡ್ಯಾಂನಲ್ಲಿ ಮುಳುಗಿ ಅನಿಲ್ ಮತ್ತು ಉದಯ್ ಎಂಬ ಇಬ್ಬರು ಖಳನಟರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮತ್ತೆ 13 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.