ಬೆಳ್ಳಂಬೆಳಿಗ್ಗೆ ಜವರಾಯನ ಅಟ್ಟಹಾಸ; ಐವರ ದುರ್ಮರಣ

ಇಂದು ಬೆಳ್ಳಂಬೆಳಿಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಎರಡು ಕೆ ಎಸ್ ಆರ್ ಟಿಸಿ ಬಸ್ ನಡುವೆ ಡಿಕ್ಕಿ ಹೊಡೆದಿದೆ. ಐವರು ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ.  ಮೃತಪಟ್ಟವರಲ್ಲಿ ಮೂವರು ಶಿಕ್ಷಕರು, ಒಬ್ಬ ಬಸ್ ಸೇರಿದ್ದಾರೆ. 

Comments 0
Add Comment