ಆದರೆ, ಯಾವುದೇ ಮಹಿಳಾ ಜಡ್ಜ್ ಹೆಸರು ಈ ಪಟ್ಟಿಯಲ್ಲಿಲ್ಲ. ಸುಪ್ರೀಂ ಕೋರ್ಟ್‌ನಲ್ಲಿರುವ 23 ಜಡ್ಜ್‌ಗಳ ಪೈಕಿ ನ್ಯಾ.ಆರ್ ಬಾನುಮತಿ ಅವರೊಬ್ಬರೇ ಮಹಿಳಾ ನ್ಯಾಯಮೂರ್ತಿಯಾಗಿದ್ದಾರೆ.
ನವದೆಹಲಿ(ಫೆ.4): ಉನ್ನತ ನ್ಯಾಯಾಂಗಕ್ಕೆ ನೇಮಕ ಮಾಡಲು ಕರ್ನಾಟಕದ ಇಬ್ಬರು ಸೇರಿದಂತೆ ಐವರು ನ್ಯಾಯಮೂರ್ತಿಗಳ ಹೆಸರನ್ನು ಸುಪ್ರೀಂ ಕೋರ್ಟ್ ಕೊಲೀಜಿಯಂ ಶುಕ್ರವಾರ ಅಂಗೀಕರಿಸಿದೆ.
ಕರ್ನಾಟಕ ಹೈಕೋರ್ಟ್ನ್ ನ್ಯಾ.ಎಸ್. ಅಬ್ದುಲ್ ನಜೀರ್, ಕೇರಳ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಮೋಹನ್ ಎಂ ಶಾಂತನಗೌಡರ್, ಛತ್ತೀಸ್ಗಡ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಗುಪ್ತಾ, ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಹಾಗೂ ರಾಜಸ್ಥಾನ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನವೀನ್ ಸಿನ್ಹಾ ಅವರ ಹೆಸರನ್ನು ಸಿಜೆಐ ಜೆ ಎಸ್ ಖೆಹರ್ ನೇತೃತ್ವದ ಕೊಲೀಜಿಯಂ ಶಿಾರಸು ಮಾಡಿದೆ
ಆದರೆ, ಯಾವುದೇ ಮಹಿಳಾ ಜಡ್ಜ್ ಹೆಸರು ಈ ಪಟ್ಟಿಯಲ್ಲಿಲ್ಲ. ಸುಪ್ರೀಂ ಕೋರ್ಟ್ನಲ್ಲಿರುವ 23 ಜಡ್ಜ್ಗಳ ಪೈಕಿ ನ್ಯಾ.ಆರ್ ಬಾನುಮತಿ ಅವರೊಬ್ಬರೇ ಮಹಿಳಾ ನ್ಯಾಯಮೂರ್ತಿಯಾಗಿದ್ದಾರೆ.
