ಮೃತರು ಬಿಜಾಪುರ ಜಿಲ್ಲೆಯ ಜುಮ್ಮನಾಳ ಗ್ರಾಮದವರಾಗಿದ್ದಾರೆ.
ಅಂಕೋಲ(ಆ.08): ನಿಂತಿದ್ದ ಲಾರಿಗೆ ಹಿಂಬದಿಯಿಂದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರಕನ್ನಡ ಜಿಲ್ಲೆಯ ಅಂಕೋಲದ ಹೆಬ್ಬಳ ಗ್ರಾಮದಲ್ಲಿ ನಡೆದಿದೆ.ಮೃತರು ಬಿಜಾಪುರ ಜಿಲ್ಲೆಯ ಜುಮ್ಮನಾಳ ಗ್ರಾಮದವರಾಗಿದ್ದಾರೆ. ಸ್ಥಳಕ್ಕೆ ಅಂಕೋಲಾ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
