ಮಧ್ಯಾಹ್ನ 2.45ರ ಸುಮಾರಿಗೆ ಈ ಘಟನೆ ನಡೆಇದ್ದು, ಶ್ರೀರಾಪುರಂದ ನಿವಾಸಿ ಕುಮಾರ್ ಮತ್ತು ರೇವತಿ ದಂಪತಿಯ ಪುತ್ರ ವಿಕ್ರಮ್ ಮೃತ ದುರ್ದೈವಿ. ಘಟನೆಗೆ ಸಂಬಂಧಿಸಿದಂತೆ ಸಿದ್ಧಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು(ಡಿ.26): ಫೋಟೋ ತೆಗೆಯುವ ವೇಳೆ ಕಲ್ಲು ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಲಾಲ್ ಬಾಗ್ ಉದ್ಯಾನವನದಲ್ಲಿ ನಡೆದಿದೆ. ಪಿಲ್ಲರ್ ಮೇಲಿನಿಂದ ಕಲ್ಲು ಬಿದ್ದು ವಿಕ್ರಮ್ ಎಂಬ 6 ವರ್ಷದ ಬಾಲಕ ಸಾವನ್ನಪ್ಪಿದ್ದಾ.