ಬಳ್ಳಾರಿಯ ಕೋಟೆ ಮೇಲೆ 62 ಅಡಿ ಉದ್ದದ ಬೃಹತ್ ಕನ್ನಡ ಧ್ವಜ ಹಾರಿಸುವ ಮೂಲಕ ಕಾರ್ಯಕರ್ತರು ಕನ್ನಡ ಡಿಂಡಿಮ ಮೊಳಗಿಸಿದರು.
ಬಳ್ಳಾರಿ(ನ.01): ಬಳ್ಳಾರಿಯ ಐತಿಹಾಸಿಕ ಕೋಟೆ ಮೇಲೆ ನವಕರ್ನಾಟಕ ಯುವ ಶಕ್ತಿ ಸಂಘಟನೆ ಕಾರ್ಯಕರ್ತರು ಬೃಹತ್ ಕನ್ನಡ ಧ್ವಜ ಹಾರಿಸುವ ಮೂಲಕ ಕನ್ನಡ ರಾಜ್ಯೋತ್ಸವ ಭರ್ಜರಿಯಾಗಿ ಆಚರಿಲಾಗಿದೆ.
ಬಳ್ಳಾರಿಯ ಕೋಟೆ ಮೇಲೆ 62 ಅಡಿ ಉದ್ದದ ಬೃಹತ್ ಕನ್ನಡ ಧ್ವಜ ಹಾರಿಸುವ ಮೂಲಕ ಕಾರ್ಯಕರ್ತರು ಕನ್ನಡ ಡಿಂಡಿಮ ಮೊಳಗಿಸಿದರು.
ನವಕರ್ನಾಟಕ ಯುವಶಕ್ತಿ ಸಂಘಟನೆ ಕಾರ್ಯಕರ್ತರು 62 ಅಡಿ ಉದ್ದದ ಕನ್ನಡ ಬಾವುಟ ಹಾರಿಸಿ, ಪಟಾಕಿ ಸಿಡಿಸಿ, ಸಿಹಿ ಹಂಚಿವ ಮೂಲಕ ಕನ್ನಡ ರಾಜ್ಯೋತ್ಸವದಲ್ಲಿ ಸಂಭ್ರಮಿಸಿದರು.